ಸೋಮನಾಥ ಸಂಜೀವ.ಕೆ.ಟಿ ತಿಪಟೂರು ತಾಲೂಕಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ಲಕ್ಷತನದಿಂದಾಗಿ ರೋಸಿ ಹೋದ ತಾಲೂಕಿನ ಜನ ಕಿಬ್ಬನಹಳ್ಳಿ ಹೋಬಳಿಯ ಬಿಳಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚೌಡ್ಲಾಪುರ ಅರಣ್ಯ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 206 ಹಾದು ಹೋಗಿದ್ದು,ಕೆಲ ವರ್ಷಗಳ ಹಿಂದೆ ಚಿಕ್ಕನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ತಾಲೂಕಿನ ಕೆಲ ಭಾಗಗಳಲ್ಲಿ ಹೆಗ್ಗಿಲ್ಲದೆ ಗಣಿಗಾರಿಕೆ ಮಾಡಲಾಗುತ್ತಿತ್ತು. ಇದರಿಂದಾಗಿ ಸಾವಿರಾರು ವಾಹನಗಳು ಈ ಭಾಗದಲ್ಲಿ ಖನಿಜ ಮಿಶ್ರಿತ ಮಣ್ಣನ್ನು ಹೊತ್ತು ಕರಾವಳಿ ತೀರದ ಬಂದರುಗಳಿಗೆ ಬೃಹತ್ ಟ್ರಕ್ಕುಗಳು ಸಂಚರಿಸು […]
ತಿಪಟೂರು: ನಗರದ ಅಮಾನಿಕೆರೆಯಲ್ಲಿ ವಾಯುವಿಹಾರ(Morning Walk)ಕ್ಕೆ ನಿರ್ಮಿಸಲಾಗಿರುವ ವಾಕಿಂಗ್ ಮಧ್ಯಭಾಗ ಹಾಗೂ ಅಕ್ಕಪಕ್ಕದಲ್ಲಿ ಗಿಡಗಂಟೆಗಳು, ಮುಳ್ಳಿನ ಗಿಡಗಳು ಬೃಹದಾಕಾರವಾಗಿ ಬೆಳೆದಿದ್ದು ವಾಯು ವಿಹಾರಿಗಳಿಗೆ ವಾಕಿಂಗ್ ಮಾಡಲು ತುಂಬಾ...
ತಿಪಟೂರು: ರಸ್ತೆಯ ಮೂಲಕ ಶಾಲೆಗೆ ತೆರಳಲು ಬರುತ್ತಿದ್ದ ವಿದ್ಯಾರ್ಥಿನಿ ಹಾಗೂ ತಾಯಿ ಮೇಲೆ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ...
ತಿಪಟೂರು: ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತವಾಗಿದೆ. ಶುಂಠಿ ಬೆಳೆಗಾರರ ಕ್ಯಾಂಪ್ ಗಳಲ್ಲಿ ಜೀತದಾಳು ಗಳಂತೆ ದುಡಿಸಿಕೊಳ್ಳುತ್ತಿದ್ದ 30 ಜನ ಕೂಲಿ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲ್ಲೂಕಿನ...
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಹೈನುಗಾರಿಕೆಯ ಕಾರ್ಯದಲ್ಲಿ ತೊಡಗಿರುವ ಕೂಲಿ ಕೆಲಸ ಮಾಡು ತ್ತಿದ್ದ ಉತ್ತರ ಪ್ರದೇಶದ ಸುಭಾಷ್ ಎಂಬುವ ವ್ಯಕ್ತಿ ಸ್ವಂತ ಮಗಳ ಮೇಲೆ ಆತ್ಯಾಚಾರ...