Friday, 29th March 2024

ವಿಧ್ಯಾಭ್ಯಾಸಕ್ಕೆ ತಕ್ಕಂತೆ ವಿದ್ಯಾರ್ಥಿನಿಲಯಗಳ ಅವಶ್ಯಕತೆಯಿದೆ: ಬಿ ಸಿ ನಾಗೇಶ್

೩೨೬ ಲಕ್ಷ ರೂಗಳ ವಿದ್ಯಾರ್ಥಿನಿಲಯ ಶಂಕುಸ್ಥಾಪನೆ ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳಿಗೆ ಅನುಕೂಲಕರವಾದ ಸೌಲಭ್ಯ ಸವಲತ್ತುಗಳನ್ನು ಸಮರ್ಪಕವಾಗಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ನಗರದ ಹೊರವಲಯದ ಲಿಂಗದಹಳ್ಳಿ ಗೇಟ್ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆ ನೇರವೇರಿಸಿ ಮಾತನಾಡಿದರು. ತುಮಕೂರು ಜಿಲ್ಲೆಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ತಾಲ್ಲೋಕಿನಲ್ಲಿ ದಿನೇ ದಿನೇ ಸಮರ್ಪಕವಾಗಿ ಅಭಿವೃದ್ದಿಯಾಗುತ್ತಿದ್ದು ಪದವಿ ಕಾಲೇಜಿನ ಸರ್ವಾಂಗೀಣ ಅಭಿವೃದ್ದಿಯಿಂದ […]

ಮುಂದೆ ಓದಿ

ಫೆ.೩ರಂದು ತಿಪಟೂರಿಗೆ ಎಚ್.ಡಿ.ಕೆ.ಭೇಟಿ

ತಿಪಟೂರು : ತಿಪಟೂರು ನಗರಕ್ಕೆ ಫೆ.೩ ರ ಶುಕ್ರವಾರದಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದು, ಕೆ.ಟಿ.ಶಾಂತ ಕುಮಾರ್‌ರನ್ನು ಅಧಿಕೃತವಾಗಿ ಪಕ್ಷಕ್ಕೆ ಅವರ ಸಮ್ಮುಖದಲ್ಲಿ ಸೇರ್ಪಡೆ ಮಾಡಿಕೊಳ್ಳ...

ಮುಂದೆ ಓದಿ

ಅಕ್ರಮವಾಗಿ ಕ್ರಷರ್ ಸ್ಥಾಪಿಸಲು ಸರ್ವೆ: ಹೋರಾಟ, ಮುಷ್ಕರದ ಎಚ್ಚರಿಕೆ

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಭೂಮ್ಮೆನಹಳ್ಳಿ, ದೇವರಹಳ್ಳಿ, ಮಾರುತಿ ಬಡಾವಣೆ, ರಾಮೇನಹಳ್ಳಿ ಹಾಗೂ ರಾಮೇನಹಳ್ಳಿ ಗೊಲ್ಲರಹಟ್ಟಿ, ಬೆನ್ನಾಯಕನಹಳ್ಳಿ, ಪೆದ್ದಿಹಳ್ಳಿ, ಭಾಗದ ಬಾಳು ಗುಡ್ಡ ದ ಸರ್ವೇ ನಂಬರ್...

ಮುಂದೆ ಓದಿ

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ರೈತರ ಪ್ರತಿಭಟನೆ

ತಿಪಟೂರು : ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಜಮೀನು ದುರಸ್ತಿ, ವಸತಿ ಹೀನರಿಗೆ ಮನೆ ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರ‍್ನಾಟಕ ಪ್ರಾಂತ ರೈತ...

ಮುಂದೆ ಓದಿ

ಸಿದ್ಧರಾಮೇಶ್ವರರ ೮೫೦ನೇ ಸುವರ್ಣ ಜಯಂತಿ ಮಹೋತ್ಸವಕ್ಕೆ ಸಕಲ ಸಿದ್ಧತೆ

ತಿಪಟೂರು : ಕಾಯಕಯೋಗಿ ಸಿದ್ಧರಾಮೇಶ್ವರರ ೮೫೦ನೇ ಸುವರ್ಣ ಜಯಂತಿ ಮಹೋತ್ಸವವನ್ನು ಜನವರಿ ೧೪ ಮತ್ತು ೧೫ ರಂದು ವಿಜೃಂಭಣೆಯಿ0ದ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...

ಮುಂದೆ ಓದಿ

ಉಂಡೆ ಕೊಬ್ಬರಿ ಬೆಳೆಗಾರರ ನೆರವಿಗೆ ಬರಲು ಟೂಡಾ ಶಶಿಧರ್ ಆಗ್ರಹ

ತಿಪಟೂರು: ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವ ನಿಟ್ಟಿನಲ್ಲಿ ಸರಕಾರದ...

ಮುಂದೆ ಓದಿ

ಸನಾತನ ನೃತ್ಯ ಕಲೆಗಳನ್ನು ಉಳಿಸುವ ಕಾರ್ಯವಾಗಬೇಕಿದೆ

ತಿಪಟೂರು : ವೈಭವೀಕರಣದ ಕಲೆಗಳ ಭರಾಟೆಯಲ್ಲಿ ನಮ್ಮ ಹಿರಿಯರ ಜನಪದೀಯ ಕಲೆಗಳು ಮಂಕಾಗುತ್ತಿದ್ದು, ಸತ್ವಭರಿತ ವಾದ ಸನಾತನ ಕಲೆಗಳನ್ನು ಉಳಿಸಿಬೆಳೆಸುವ ಸಲುವಾಗಿ ಯುವಸಮುದಾಯಕ್ಕೆ ಇಂತಹ ನೃತ್ಯಕಲೆಗಳನ್ನು ಪರಿಚಯಿಸಿ...

ಮುಂದೆ ಓದಿ

ಕೊಬ್ಬರಿ ಬೆಲೆಯನ್ನು ಹೆಚ್ಚಿಸುವಂತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ತೆಂಗು ಬೆಳೆಗಾರರ ಕಷ್ಟಕ್ಕೆ ಕೇಂದ್ರ ಸರ್ಕಾರ ಶೀಘ್ರವೇ ಧಾವಿಸಬೇಕು.  ತಿಪಟೂರು: ಕುಸಿತ ಕಂಡಿರುವ ಕೊಬ್ಬರಿ ಬೆಲೆ ಹೆಚ್ಚಳ ಮಾಡುವಂತೆ ಲೋಕಸಭೆಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಮನವ ರಿಕೆ...

ಮುಂದೆ ಓದಿ

ಕನ್ನಡ ಭಾಷೆ ನಿಮ್ಮ ಅಸ್ಮಿತೆಯಾಗಿರಲಿ

ತಿಪಟೂರು: ನೀವು ಎಷ್ಟು ಭಾಷೆ ಬೇಕಾದರೂ ಕಲಿಯಿರಿ, ಆದರೆ ಕನ್ನಡ ಭಾಷೆ ನಿಮ್ಮ ಅಸ್ಮಿತೆಯಾಗಿರಲಿ ಎಂದು ಕೆ.ಎಂ.ಪರಮೇಶ್ವರಯ್ಯ ವಿದ್ಯಾರ್ಥಿ ಗಳಿಗೆ ತಿಳಿಸಿದರು. ನಗರದ  ಟೈಮ್ಸ ಕಾಲೇಜು  ನಡೆದ...

ಮುಂದೆ ಓದಿ

ತಿಪಟೂರಿನಿಂದ ಭಾರತ್ ಜೋಡೋ ಯಾತ್ರೆ ಆರಂಭ

ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯು ತ್ತಿರುವ ಭಾರತ್ ಜೋಡೋ ಯಾತ್ರೆ ತಿಪಟೂರಿ ನಿಂದ ಆರಂಭವಾಗಿದೆ. ಭಾನುವಾರ ಸಂಜೆ ಚಿಕ್ಕನಾಯಕನಹಳ್ಳಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳ ಲಿದೆ....

ಮುಂದೆ ಓದಿ

error: Content is protected !!