Sunday, 13th October 2024

tiptur

B C Nagesh: ಸಮಾಜಕ್ಕೆ ಉತ್ತಮ ಮಾಹಿತಿ ನೀಡುವ ಕೆಲಸ ಪತ್ರಕರ್ತರದ್ದಾಗಿದೆ- ಬಿ.ಸಿ.ನಾಗೇಶ್

ತಿಪಟೂರು: ನಮ್ಮ ಸಮಾಜದಲ್ಲಿ ಅನೇಕ ಅಂಕುಡೊಂಕುಗಳನ್ನು ತಿದ್ದುವ ಹಾಗು ಸಮಾಜಕ್ಕೆ ಉತ್ತಮ ಮಾಹಿತಿಯನ್ನು ನೀಡುವ ಕೆಲಸ ಪತ್ರಕರ್ತರದ್ದಾಗಿದೆ ಎಂದು ಮಾಜಿ ಶಾಸಕ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಿ, ತಾಲ್ಲೂಕು ಘಟಕದವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಸೌಹಾರ್ದ ಕ್ರಿಕೇಟ್ ಪಂದ್ಯಾವಳಿ ಯೋಗ ಪ್ರದರ್ಶನ ಮತ್ತು ಸಾವಯವ ಕೃಷಿ ಉತ್ಪನ್ನಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಪತ್ರಕರ್ತ ಸಂಘದ ಸಂಸ್ಥಾಪಕರಾದ ಡಿ.ವಿ.ಜಿ.ಯವರ ಭಾವಚಿತ್ರಕ್ಕೆ ಪುಪ್ಷಾರ್ಚನೆ ಮಾಡಿ ಮಾತನಾಡಿದ […]

ಮುಂದೆ ಓದಿ