Wednesday, 30th October 2024

ಅತಿ ಎತ್ತರದ ಧ್ವಜಸ್ತಂಭದ ಮೇಲೆ ಹಾರಾಡಿದ ತ್ರಿವರ್ಣಧ್ವಜ

ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಯೋಜಿಸಿದ ಮನೆ ಮನೆಗೂ ತ್ರಿವರ್ಣಧ್ವಜ ಅಭಿಯಾನದ ಭಾಗವಾಗಿ ಈ ಧ್ವಜಾರೋಹಣ ನೆರವೇರಿತು. ಬಾನಿನತ್ತ ಏರಿದ ಧ್ವಜವು ಗಾಳಿಯಲ್ಲಿ ಪದರುಬಿಚ್ಚಿ ಹಾರುತ್ತಿದ್ದಂತೆಯೇ ಕೆಳಗೆ ನಿಂತವ ರಲ್ಲಿ ರೋಮಾಂಚನ ಉಂಟಾಯಿತು. ಭಾರತ ಮಾತಾ ಕಿ ಜೈ, ವಂದೇ ಮಾತರಂ, ಮಾತಾ ಮಾತಾ ಭಾರತ ಮಾತಾ, ಜೈ ಜವಾನ್ ಜೈ ಕಿಸಾನ್ ಘೋಷಣೆಗಳು […]

ಮುಂದೆ ಓದಿ