Sunday, 8th September 2024

ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆ’ಗೆ ಶಾ ಚಾಲನೆ

ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ‘ತಿರಂಗಾ ಯಾತ್ರೆ’ಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. ಬೃಹತ್ ತಿರಂಗಾ ರ್ಯಾಲಿಯಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಉತ್ಸಾಹವು ಸಾಕ್ಷಿಯಾಯಿತು. ಈ ವರ್ಷ ಆಗಸ್ಟ್ 13 ರಿಂದ 15 ರವರೆಗೆ ‘ಹರ್ ಘರ್ ತಿರಂಗ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೇಶದ ಜನರಿಗೆ ಮನವಿ ಮಾಡಿದರು. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು ಸಂಕೇತಿಸುತ್ತದೆ. […]

ಮುಂದೆ ಓದಿ

750 ಬೈಕ್ ಸವಾರರಿಂದ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ 750 ಬೈಕ್ ಸವಾರರು ನವದೆಹಲಿ ಯಲ್ಲಿ ಶನಿವಾರ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ ನಡೆಸಿದರು. ಬಿಜೆಪಿ ಸಂಸದ ಎಸ್.ಮಂಜಿಂದರ್...

ಮುಂದೆ ಓದಿ

error: Content is protected !!