Monday, 16th September 2024

ಪ್ರೀತಿಯನ್ನು ನಿರಾಕರಿಸಿದ ಬಾಲಕಿಗೆ ಇರಿದ ಆರೋಪಿ ಶವವಾಗಿ ಪತ್ತೆ

ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ, ತನ್ನ ಪ್ರೀತಿ ಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕ ಆಕೆಯನ್ನು 14 ಬಾರಿ ಇರಿದಿದ್ದಾನೆ. ಆರೋಪಿ ವ್ಯಕ್ತಿಯನ್ನು ಕೇಶವನ್‌’ಗಾಗಿ ಶೋಧ ನಡೆಸಿದಾಗ ಶವವಾಗಿ ಪತ್ತೆಯಾಗಿದ್ದಾನೆ. ತಿರುಚ್ಚಿಯ ಅತಿಕುಲಂ ನಿವಾಸಿ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ತಡೆದಿದ್ದಾನೆ. ಕೇಶವನ್ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಜೂನ್ 2021ರಲ್ಲಿ ಅದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ರನ್ನು ಈಗಾಗಲೇ ಲೈಂಗಿಕ […]

ಮುಂದೆ ಓದಿ