ತಿರುಪತಿ: ಪ್ರವಾಸೋದ್ಯಮ ಇಲಾಖೆಗೆ (Tourism Department) ನಿಗದಿಪಡಿಸಿದ್ದ ಎಲ್ಲಾ ದರ್ಶನ ಟಿಕೆಟ್‌ಗಳನ್ನು (Darshan Tickets) ರದ್ದುಗೊಳಿಸಲಾಗುವುದು ಎಂದು ತಿರುಪತಿ ತಿರುಮಲ ದೇವಸ್ಥಾನ (Tirupati Tirumala Temple) ಘೋಷಿಸಿದೆ. ಈ ನಿಯಮ ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ವಿವಿಧ ರಾಜ್ಯಗಳ ಪ್ರವಾಸೋದ್ಯಮ ಇಲಾಖೆಗಳಿಗೆ ದರ್ಶನ ಟಿಕೆಟ್‌ಗಳನ್ನು ನೀಡಲಾಗುತ್ತಿತ್ತು. ಭಕ್ತರು ಆಯಾ ರಾಜ್ಯ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಬಹುದಿತ್ತು. ಇದನ್ನು ಮಧ್ಯವರ್ತಿಗಳು ಬೃಹತ್ ಪ್ರಮಾಣದಲ್ಲಿ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. […]
Tirupati laddu: ಎಸ್‌ಐಟಿಯಿಂದ ತನಿಖೆ ನಡೆಸುವ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿತ್ತು. ಎಂದರೆ ಪರೋಕ್ಷವಾಗಿ ಕೇಂದ್ರೀಯ...
Tirupati Laddu: ಇದೀಗ ನಂದಿನಿ ತುಪ್ಪ ಪೂರೈಕೆಯನ್ನು ಪುನರಾರಂಭಿಸಿದ್ದು, ತಿರುಪತಿ ದೇವಸ್ಥಾನಕ್ಕೆ ಸಾಗಿಸಲಾಗುತ್ತಿರುವ ತುಪ್ಪದ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ....
Tirupati laddu: ಈ ವಿಚಾರ ಗಂಭೀರವಾಗಿ ತನಿಖೆ ನಡೆಸಬೇಕು. ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ. ಅದಕ್ಕೆ ಧಕ್ಕೆಯಾಗಿದೆ ಎಂದು ಎಂದು ಸಿ.ಟಿ ರವಿ ಆಕ್ರೋಶ...
tirupati laddu: ಕಳೆದ ನಾಲ್ಕು ವರ್ಷಗಳಲ್ಲಿ ತಿರುಪತಿ ದೇವಸ್ಥಾನ ತಮ್ಮಿಂದ ತುಪ್ಪ ಖರೀದಿಸಿಲ್ಲ ಎಂದು ಕೆಎಂಎಫ್ ತಿಳಿಸಿದೆ....
Tirupati: ಜೂನ್‌ನಲ್ಲಿ ತೆಲುಗು ದೇಶಂ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು...