Sunday, 24th November 2024

ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸುಫ್ ಪಠಾಣ್ ಸ್ಪರ್ಧೆ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆರ್ಹಾಂಪೋ ರ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬೆರ್ಹಾಂಪೋರ್ ಪ್ರಸ್ತುತ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ವಶದಲ್ಲಿದೆ ಮತ್ತು ಇಡೀ ಹಳೆಯ ಪಕ್ಷವು ಈ ಸ್ಥಾನಕ್ಕೆ ಅಭ್ಯರ್ಥಿಯನ್ನು ಇನ್ನೂ ಹೆಸರಿಸಿಲ್ಲ, ಚೌಧರಿ ಅವರು ಲೋಕಸಭೆಯಲ್ಲಿ ಐದು ಬಾರಿ ಪ್ರತಿನಿಧಿಸಿದ ಸ್ಥಾನದಿಂದ ಮರು ಸ್ಪರ್ಧೆಯನ್ನು ಬಯಸುವ ಸಾಧ್ಯತೆಯಿದೆ. ತೃಣಮೂಲ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಗೆ ತನ್ನ […]

ಮುಂದೆ ಓದಿ

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪುರ್ಬಾ ಬರ್ಧಮಾನ್ ಜಿಲ್ಲೆಯ ಕೇತುಗ್ರಾಮದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸಕ್ರಿಯ ಟಿಎಂಸಿ ಕಾರ್ಯಕರ್ತನಾಗಿದ್ದ ದುಲಾಲ್ ಶೇಖ್...

ಮುಂದೆ ಓದಿ

ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ವಜಾ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಎಂದು ಟಿಎಂಸಿ ರಾಷ್ಟ್ರೀಯ...

ಮುಂದೆ ಓದಿ

ಶಿವಸೇನೆಯ ಬಂಡಾಯ ಶಾಸಕರಿಗೆ ಟಿಎಂಸಿ ಪ್ರತಿಭಟನೆ ’ಬಿಸಿ’

ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...

ಮುಂದೆ ಓದಿ

ನಾಲ್ಕು ಬೈಎಲೆಕ್ಷನ್‌: ಟಿಎಂಸಿ ಅಭ್ಯರ್ಥಿಗೆ ಮುನ್ನಡೆ

ಕೋಲ್ಕತಾ: ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಂಗಾಳದ ಬಾಲಿಗಂಜ್ , ಛತ್ತೀಸ್‌ಗಢದ...

ಮುಂದೆ ಓದಿ

ಟಿಎಂಸಿ ಮುಖಂಡ ಅನುಪಮ್ ದತ್ತಾ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುಖಂಡ ಅನುಪಮ್ ದತ್ತಾ  ರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಪಾನಿಹಟಿ ಪುರಸಭೆಯ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕೌನ್ಸಿಲರ್...

ಮುಂದೆ ಓದಿ

ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶ: ಟಿಎಂಸಿಗೆ ಭರ್ಜರಿ ಜಯ

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬುಧವಾರ ಪ್ರಕಟವಾದ ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಜಯ ದಾಖಲಿಸಿದೆ. 107 ಮುನ್ಸಿಪಾಲಿಟಿ ಗಳಲ್ಲಿ 93 ರಲ್ಲಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷವನ್ನು ಧೂಳೀಪಟ...

ಮುಂದೆ ಓದಿ

ಟಿಎಂಸಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ ಮರು ನೇಮಕ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ಸೋದರ ಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮರು ನೇಮಕ ಮಾಡಿದ್ದಾರೆ....

ಮುಂದೆ ಓದಿ

ಚುನಾವಣೆಗೆ ಸಂಬಂಧಿಸಿದ ಬಹಿರಂಗ ಹೇಳಿಕೆಗೆ ಟಿಎಂಸಿಯಿಂದ ಶಿಸ್ತುಕ್ರಮ ಎಚ್ಚರಿಕೆ

ಕೋಲ್ಕತ: ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಪಕ್ಷದ ಹಿರಿಯ ನಾಯಕರು ಮತ್ತು ಯುವ ಮುಂದಾಳುಗಳ ನಡುವೆ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಶಿಸ್ತುಕ್ರಮದ...

ಮುಂದೆ ಓದಿ

ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಅವರು ಮಂಗಳವಾರ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ. 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಆಜಾದ್...

ಮುಂದೆ ಓದಿ