Sunday, 5th January 2025
Suvendu Adhikari

Suvendu Adhikari: ಅಧಿಕಾರಕ್ಕೆ ಬಂದರೆ ಮಮತಾ ಬ್ಯಾನರ್ಜಿಯನ್ನು ಜೈಲಿಗೆ ಕಳಿಸ್ತೇವೆ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಗುಡುಗು

Suvendu Adhikari: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂದೇಶ್‌ಖಾಲಿಯಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ತನಿಖೆ ನಡೆಸಲು ಪಕ್ಷ ಆಯೋಗ ರಚಿಸಲಿದೆ. ಅಲ್ಲದೆ ಪ್ರಕರಣ ಸಂಬಂಧ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಜೈಲಿಗೆ ಕಳುಹಿಸಲಿದೆ ಎಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಗುಡುಗಿದ್ದಾರೆ.

ಮುಂದೆ ಓದಿ