Friday, 2nd December 2022

ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ವಜಾ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ಪ್ರಕರಣದ ತನಿಖೆ ಮುಗಿಯುವವರೆಗೆ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿದೆ. ಪಕ್ಷದ ಶಿಸ್ತು ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಟರ್ಜಿ ನಿರಪರಾಧಿ ಎಂದು ಸಾಬೀತಾದರೆ ಮಾತ್ರ ಅವರಿಗೆ ಮತ್ತೆ ಟಿಎಂಸಿಯ ಬಾಗಿಲು ತೆರೆಯಲಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. […]

ಮುಂದೆ ಓದಿ

ಶಿವಸೇನೆಯ ಬಂಡಾಯ ಶಾಸಕರಿಗೆ ಟಿಎಂಸಿ ಪ್ರತಿಭಟನೆ ’ಬಿಸಿ’

ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆ...

ಮುಂದೆ ಓದಿ

ನಾಲ್ಕು ಬೈಎಲೆಕ್ಷನ್‌: ಟಿಎಂಸಿ ಅಭ್ಯರ್ಥಿಗೆ ಮುನ್ನಡೆ

ಕೋಲ್ಕತಾ: ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ, ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಂಗಾಳದ ಬಾಲಿಗಂಜ್ , ಛತ್ತೀಸ್‌ಗಢದ...

ಮುಂದೆ ಓದಿ

ಟಿಎಂಸಿ ಮುಖಂಡ ಅನುಪಮ್ ದತ್ತಾ ಗುಂಡಿಕ್ಕಿ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುಖಂಡ ಅನುಪಮ್ ದತ್ತಾ  ರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಪಾನಿಹಟಿ ಪುರಸಭೆಯ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕೌನ್ಸಿಲರ್...

ಮುಂದೆ ಓದಿ

ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶ: ಟಿಎಂಸಿಗೆ ಭರ್ಜರಿ ಜಯ

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬುಧವಾರ ಪ್ರಕಟವಾದ ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಜಯ ದಾಖಲಿಸಿದೆ. 107 ಮುನ್ಸಿಪಾಲಿಟಿ ಗಳಲ್ಲಿ 93 ರಲ್ಲಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷವನ್ನು ಧೂಳೀಪಟ...

ಮುಂದೆ ಓದಿ

ಟಿಎಂಸಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ ಮರು ನೇಮಕ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ಸೋದರ ಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಮರು ನೇಮಕ ಮಾಡಿದ್ದಾರೆ....

ಮುಂದೆ ಓದಿ

ಚುನಾವಣೆಗೆ ಸಂಬಂಧಿಸಿದ ಬಹಿರಂಗ ಹೇಳಿಕೆಗೆ ಟಿಎಂಸಿಯಿಂದ ಶಿಸ್ತುಕ್ರಮ ಎಚ್ಚರಿಕೆ

ಕೋಲ್ಕತ: ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಪಕ್ಷದ ಹಿರಿಯ ನಾಯಕರು ಮತ್ತು ಯುವ ಮುಂದಾಳುಗಳ ನಡುವೆ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಶಿಸ್ತುಕ್ರಮದ...

ಮುಂದೆ ಓದಿ

ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಟಿಎಂಸಿಗೆ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಅವರು ಮಂಗಳವಾರ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ. 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಆಜಾದ್...

ಮುಂದೆ ಓದಿ

ರಾಜ್ಯಸಭೆಯ ಉಪಚುನಾವಣೆ: ಲೂಯಿಜಿನ್ಹೊ ಫೆಲಿರೊ ಆಯ್ಕೆ

ಕೋಲ್ಕತ್ತ: ಪಶ್ಚಿಮ ಬಂಗಾಳದಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿಯಾಗಿ ಪಕ್ಷದ ಉಪಾಧ್ಯಕ್ಷ ಲೂಯಿಜಿನ್ಹೊ ಫೆಲಿರೊ ಅವರನ್ನು ಅಭ್ಯರ್ಥಿಯಾಗಿ ಟಿಎಂಸಿ ಆಯ್ಕೆ ಮಾಡಿದೆ. ಗೋವಾದ ಮಾಜಿ...

ಮುಂದೆ ಓದಿ

ಪಶ್ಚಿಮ ಬಂಗಾಳ ಬೈಎಲೆಕ್ಷನ್‌: ಮುನ್ನಡೆದ ಟಿಎಂಸಿ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅ.30 ರಂದು ನಡೆದ ನಾಲ್ಕು ಕ್ಷೇತ್ರಗಳ ಉಪಚುನಾ ವಣೆ ಮತ ಎಣಿಕೆ ನ.02 ರಂದು ನಡೆಯುತ್ತಿದ್ದು ನಾಲ್ಕೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಟಿಎಂಸಿ, ಬಿಜೆಪಿಯ...

ಮುಂದೆ ಓದಿ