ಕೋಲ್ಕತ್ತ: ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದ ರಾಜೀಬ್ ಬ್ಯಾನರ್ಜಿ ಭಾನುವಾರ ಮತ್ತೆ ಟಿಎಂಸಿಗೆ ಮರಳಿದರು. ಏಪ್ರಿಲ್- ಮೇ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಾಜೀಬ್ ಬ್ಯಾನರ್ಜಿ ಸೋತಿದ್ದರು. ಬ್ಯಾನರ್ಜಿ ಅವರು ಈ ಹಿಂದಿನ ಮಮತಾ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿ ದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದಿದ್ದ ಆಶಿಶ್ ದಾಸ್ ಸಹ ರಾಜೀಬ್ ಅವರೊಂದಿಗೆ ಟಿಎಂಸಿ ಸೇರಿದ್ದಾರೆ. ಆಶಿಶ್ ದಾಸ್ ಅವರು ತ್ರಿಪುರಾ ಬಿಜೆಪಿಯ ಮಾಜಿ ಮುಖಂಡರು.
ತ್ರಿಪುರ: ತ್ರಿಪುರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಸುಶ್ಮಿತಾ ದೇವ್ ಅವರ ಮೇಲೆ ದಾಳಿ ಯಾಗಿದ್ದು, ಅವರ ಕಾರನ್ನು ಧ್ವಂಸ ಮಾಡಲಾಗಿದೆ. ಸುಶ್ಮಿತಾ ದೇವ್ ಅವರಿಗೆ ರಾಜಕೀಯ...
ನವದೆಹಲಿ: ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ, ಮಂಗಳವಾರ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಲೋಕಸಭಾ ಸ್ಪೀಕರ್ ಓಂ...
ಕೋಲ್ಕತ್ತಾ: ಜಾರ್ಖಂಡ್‌ನ ಅಣೆಕಟ್ಟುಗಳು ಮತ್ತು ಬ್ಯಾರೇಜ್‌ಗಳಿಂದ ನೀರ ಹರಿಯ ಬಿಟ್ಟಿದ್ದ ರಿಂದ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿದ್ದು, ಈ ‘ಮಾನವ ನಿರ್ಮಿತ’ ಬಂಗಾಳ ಪ್ರವಾಹಕ್ಕೆ...
ಕೋಲ್ಕತ್ತಾ: ತ್ರಿಪುರ ಬಿಜೆಪಿ ಶಾಸಕ ಆಶಿಷ್ ದಾಸ್ ತೃಣಮೂಲ ಕಾಂಗ್ರೆಸ್ ಸೇರ್ಪಡೆ ಯಾಗಲಿದ್ದಾರೆ. ಟಿಎಂಸಿ ನಾಯಕರ ಜೊತೆ ಚರ್ಚೆ ನಡೆಸುತ್ತಿರುವ ಆಶಿಷ್ ದಾಸ್ ಬುಧವಾರ ದೀದಿ ಪಕ್ಷಕ್ಕೆ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿ ಪುರ ವಿಧಾನಸಭೆ ಕ್ಷೇತ್ರದ ಉಪಚುನಾ ವಣೆಯ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ...
ಕೋಲ್ಕತಾ: ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ...
ಪಣಜಿ: ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಲುಜಿನ್‍ಹೊ ಫಾಲ್ಕಿರೋ ಅವರು ಸೋಮವಾರ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರಕ್ಕೆ...
ಕೊಲ್ಕತ್ತಾ: ಮುಂದಿನ ಅವಧಿಗೆ (2024) ಪ್ರಧಾನಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಟಿಎಂಸಿ ನಾಯಕ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ. 2024ರಲ್ಲಿ...
ಕೋಲ್ಕತ್ತಾ: ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ಈಗ ತೃಣಮೂಲ ಕಾಂಗ್ರೆಸ್ ಅನ್ನು ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ...