Monday, 25th November 2024

2024ರಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿಯಾಗಲಿ: ಬಾಬೂಲ್ ಸುಪ್ರಿಯೋ

ಕೊಲ್ಕತ್ತಾ: ಮುಂದಿನ ಅವಧಿಗೆ (2024) ಪ್ರಧಾನಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಟಿಎಂಸಿ ನಾಯಕ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ. 2024ರಲ್ಲಿ ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಧಾನ ಮಂತ್ರಿ ಹುದ್ದೆಗಾಗಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿರುವ ಸತ್ಯವನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಸುಪ್ರಿಯೋ ತಿಳಿಸಿದ್ದಾರೆ. ಟಿಎಂಸಿಗೆ ಸೇರ್ಪಡೆ ಕುರಿತಂತೆ ಪ್ರತಿಕ್ರಿಯಿಸಿದ ಸುಪ್ರಿಯೋ, ಪಕ್ಷ ಬದಲಾಯಿಸುವ ಮೂಲಕ ಯಾವುದೇ […]

ಮುಂದೆ ಓದಿ

ಮಮತಾ ಟೀಂ ಸೇರಿದ ಸಂಸದ ಬಾಬುಲ್ ಸುಪ್ರಿಯೋ

ಕೋಲ್ಕತ್ತಾ: ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ಈಗ ತೃಣಮೂಲ ಕಾಂಗ್ರೆಸ್‌ ಅನ್ನು ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ...

ಮುಂದೆ ಓದಿ

ರಾಜ್ಯಸಭೆಗೆ ಸುಶ್ಮಿತಾ ದೇವ್‌ ನಾಮನಿರ್ದೇಶನ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ ಪಕ್ಷವು ಸುಶ್ಮಿತಾ ದೇವ್‌ ಅವರನ್ನು ರಾಜ್ಯಸಭೆಗೆ ಮಂಗಳವಾರ ನಾಮ ನಿರ್ದೇಶನ ಮಾಡಿದೆ. ಸುಶ್ಮಿತಾ ದೇವ್‌ ಕಳೆದ ತಿಂಗಳಷ್ಟೇ ಕಾಂಗ್ರೆಸ್‌ ತೊರೆದು ಟಿಎಂಸಿಗೆ ಸೇರ್ಪಡೆಯಾದರು....

ಮುಂದೆ ಓದಿ

ತ್ರಿಪುರಾದಲ್ಲಿ ಟಿಎಂಸಿ ರೋಡ್‌ ಶೋ: ಅಭಿಷೇಕ್‌ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಇದೇ ತಿಂಗಳ 15 ರಂದು ತ್ರಿಪುರಾದಲ್ಲಿ ನಡೆಯಲಿರುವ ತೃಣಮೂಲ ಕಾಂಗ್ರೆಸ್‌ನ ರೋಡ್‌ ಶೋ ಅನ್ನು ಸಂಸದ ಅಭಿಷೇಕ್‌ ಬ್ಯಾನರ್ಜಿ ಮುನ್ನಡೆಸ ಲಿದ್ದಾರೆ. ‘ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ...

ಮುಂದೆ ಓದಿ

ಜಾರಿ ನಿರ್ದೇಶನಾಲದೆದುರು ವಿಚಾರಣೆಗೆ ಹಾಜರಾದ ಸಂಸದ ಅಭಿಷೇಕ್‌ ಬ್ಯಾನರ್ಜಿ

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಜಾರಿ ನಿರ್ದೇಶನಾಲಯದ ಅಧಿಕಾರಿ...

ಮುಂದೆ ಓದಿ

ಮುಕುಲ್ ರಾಯ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮುಕುಲ್ ರಾಯ್‌ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೋಲ್ಕತ್ತಾದ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಕುಲ್ ರಾಯ್‌ರನ್ನು ಸರಕಾರಿ ಎಸ್‌ಎಸ್‌ಕೆಎಂ...

ಮುಂದೆ ಓದಿ

ಮತ್ತೆ ಟಿಎಂಸಿ ಸೇರ್ಪಡೆಯಾದ ಬಿಸ್ವಜಿತ್ ದಾಸ್

ಕೋಲ್ಕತ್ತಾ: ಬಾಗ್ದಾ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಅವರು ಮಂಗಳವಾರ ಮತ್ತೆ ಟಿಎಂಸಿ ಸೇರ್ಪಡೆಯಾಗಿದ್ದಾರೆ. ಕಳೆದ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಕೇಸರಿ ಪಕ್ಷ...

ಮುಂದೆ ಓದಿ

ತನ್ಮಯ್‌ ಘೋಷ್‌ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಕೋಲ್ಕತ್ತ: ಪ.ಬಂಗಾಳದ ವಿಷ್ಣುಪುರದ ಬಿಜೆಪಿಯ ಮಾಜಿ ಶಾಸಕ ತನ್ಮಯ್‌ ಘೋಷ್‌ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ‘ಬಿಜೆಪಿಯು ಸೇಡಿನ ರಾಜಕೀಯದಲ್ಲಿ ತೊಡಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಮತಾ ಬ್ಯಾನರ್ಜಿ...

ಮುಂದೆ ಓದಿ

ತೃಣಮೂಲ ಕಾಂಗ್ರೆಸ್ ನಾಯಕರ ಮೇಲೆ ತಾಲಿಬಾನಿ ಶೈಲಿಯ ದಾಳಿ ನಡೆಸಿ: ರುಣ್ ಚಂದ್ರ ಭೌಮಿಕ್ ವಿವಾದ

ಅಗರ್ತಲಾ: ಅಗರ್ತಲಾ ವಿಮಾನ ನಿಲ್ದಾಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಅವರ ಮೇಲೆ ತಾಲಿಬಾನಿ ಶೈಲಿಯ ದಾಳಿಗಳನ್ನು ನಡೆಸಿ ಎಂದು ಬೆಂಬಲಿಗರಿಗೆ ಕರೆ ನೀಡುವ ಮೂಲಕ ತ್ರಿಪುರಾ ಬಿಜೆಪಿ...

ಮುಂದೆ ಓದಿ

ತೃಣಮೂಲ ಕಾಂಗ್ರೆಸ್ ಗೆ ಸುಷ್ಮಿತಾ ದೇವ್ ಸೇರ್ಪಡೆ

ಕೋಲ್ಕತ್ತ: ಅಸ್ಸಾಂ ನ ಮಾಜಿ ಸಂಸದೆ ಸುಷ್ಮಿತಾ ದೇವ್ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ...

ಮುಂದೆ ಓದಿ