Monday, 25th November 2024

ದೀದಿಗೆ ದಂಡ ವಿಧಿಸಿದ ಕೋಲ್ಕತ್ತಾ ಹೈಕೋರ್ಟ್‌

ಕೊಲ್ಕತ : ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ಕೋಲ್ಕತ ಹೈಕೋರ್ಟ್​ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವಿನ ವಿರುದ್ಧದ ಕೇಸನ್ನು ನ್ಯಾಯಮೂರ್ತಿ ಕೌಶಿಕ್​ ಚಂದ ಅವರು ವಿಚಾರಣೆ ನಡೆಸಬಾರದೆಂದು ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸುತ್ತಾ, ಕೋರ್ಟ್ ಈ ಆದೇಶ ಹೊರಡಿಸಿದೆ. ನ್ಯಾಯಾಧೀಶರಾಗಿ ನೇಮಕವಾಗುವ ಮುನ್ನ ತಮ್ಮ ವಕಾಲತ್ತಿನ ದಿನಗಳಲ್ಲಿ ನ್ಯಾಯಮೂರ್ತಿ ಚಂದ ಅವರು ಬಿಜೆಪಿ ಸರ್ಕಾರಕ್ಕಾಗಿ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಆಗಿ ಕೆಲಸ […]

ಮುಂದೆ ಓದಿ

ಮುಕುಲ್ ರಾಯ್ ಪತ್ನಿ ಕೃಷ್ಣಾ ರಾಯ್ ನಿಧನ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮುಕುಲ್ ರಾಯ್ ಪತ್ನಿ ಮಂಗಳವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಮುಕುಲ್ ರಾಯ್ ಪತ್ನಿ ಕೃಷ್ಣಾ...

ಮುಂದೆ ಓದಿ

ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಟಿಎಂಸಿ ಸೇರ್ಪಡೆ ಶೀಘ್ರ

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಸಂಸದರಾಗಿರುವ ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ತೃಣಮೂಲ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಜಂಗೀಪುರದ...

ಮುಂದೆ ಓದಿ

ಮುಕುಲ್ ರಾಯ್ ಝಡ್ ಭದ್ರತೆ ವಾಪಸ್ ಪಡೆದ ಕೇಂದ್ರ

ನವದೆಹಲಿ: ಭಾರತೀಯ ಜನತಾ ಪಕ್ಷ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ಮುಕುಲ್ ರಾಯ್ ಗೆ ನೀಡಲಾಗಿದ್ದ ಝಡ್ ಭದ್ರತೆಯನ್ನು ವಾಪಸ್ ಪಡೆದಿರುವುದಾಗಿ ವರದಿ ತಿಳಿಸಿದೆ....

ಮುಂದೆ ಓದಿ

ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಕೋವಿಡ್ 19 ಪರಿಸ್ಥಿತಿ ಪರಿಶೀಲಿಸಿದ ನಂತರ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ, ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದ್ದಾರೆ. ನೂತನ ಮಾರ್ಗಸೂಚಿ ಪ್ರಕಾರ,...

ಮುಂದೆ ಓದಿ

ಟಿಎಂಸಿಗೆ ಮುಕುಲ್ ರಾಯ್ ’ಘರ್‌ ವಪ್ಸಿ’

ಕೋಲ್ಕತ್ತ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್, ತಮ್ಮ ಪುತ್ರನೊಂದಿಗೆ ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಕೋಲ್ಕತ್ತಾದಲ್ಲಿ ಪಕ್ಷದ ಹಿರಿಯ ಮುಖಂಡರನ್ನ ಭೇಟಿಯಾದ ನಂತರ ಮುಕುಲ್ ರಾಯ್...

ಮುಂದೆ ಓದಿ

ಮುಕುಲ್ ರಾಯ್- ದೀದಿ ಭೇಟಿ: ಮಾತೃಪಕ್ಷಕ್ಕೆ ಮರಳುವರೇ ?

ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಮುಕುಲ್ ರಾಯ್ ಮತ್ತು ಪುತ್ರ ಸುಬ್ರಾಂಗಶು ರಾಯ್ ಟಿಎಂಸಿಗೆ ಮರಳುವ ಸಾಧ್ಯತೆ ಇದೆಯೆನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಆಪ್ತ ಮುಕುಲ್...

ಮುಂದೆ ಓದಿ

ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು

ಕೊಲ್ಕತ್ತಾ: ನಾರದಾ ಸ್ಟಿಂಗ್ ಟೇಪ್ಸ್ ಪ್ರಕರಣದಲ್ಲಿ ಸಿಬಿಐ ಬಂಧನದಲ್ಲಿರುವ ಪಶ್ಚಿಮ ಬಂಗಾಳದ ಇಬ್ಬರು ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು...

ಮುಂದೆ ಓದಿ

ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಕರೋನಾ ಸೋಂಕಿಗೆ ಬಲಿ

ನವದೆಹಲಿ: ಕರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಾಮಾಜಿಕ...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಆರನೇ ಹಂತದ ಮತದಾನ: ಇಂತಿಷ್ಟು ಮತ ಚಲಾವಣೆ ?

ಕೋಲ್ಕತ್ತಾ: ಗುರುವಾರ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಆರನೇ ಹಂತದ ಮತದಾನ ನಡೆಯು ತ್ತಿದ್ದು, ಮಧ್ಯಾಹ್ನ ವೇಳೆಗೆ ಶೇ.57.30ರಷ್ಟು ಮತದಾನವಾಗಿದೆ. ಉತ್ತರ ದಿನಜ್ ಪುರ್ ಚೋಪ್ರಾ...

ಮುಂದೆ ಓದಿ