Sunday, 14th August 2022

ಯೂಟರ್ನ್‌: 24 ಗಂಟೆಯಲ್ಲಿ ಮಾತೃಪಕ್ಷಕ್ಕೆ ಮರಳಿದ ಟಿಎಂಸಿ ಮುಖಂಡ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ ಪಕ್ಷದ ಶಾಸಕರೊಬ್ಬರು 24 ಗಂಟೆಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಪಾಂಡವೇಶ್ವರ ಕ್ಷೇತ್ರದ ಶಾಸಕ ಜಿತೇಂದ್ರ ತಿವಾರಿ ಅವರು ಪಕ್ಷಕ್ಕೆ ರಾಜಿನಾಮೆ ನೀಡಿದ 24 ಗಂಟೆ ಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ಟಿಎಂಸಿಯ ಹಿರಿಯ ನಾಯಕ ಅರುಪ್ ಬಿಸ್ವಾಸ್ ಮತ್ತು ಚುನಾವಣಾ ಪ್ರಚಾರ ತಜ್ಞ ಪ್ರಶಾಂತ್ ಕಿಶೋರ್ ಅವರನ್ನು ದಕ್ಷಿಣ ಕೋಲ್ಕತಾದ ಸುರುಚಿ ಸಂಘ ಕ್ಲಬ್‌ ನಲ್ಲಿ […]

ಮುಂದೆ ಓದಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿಯ ಸುವೇಂದು ಅಧಿಕಾರಿ

ನವದೆಹಲಿ: ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಮುಂದೆ ಓದಿ