Friday, 22nd November 2024

ಶಿಕ್ಷೆ ರದ್ದು: ಕುಸ್ತಿ ಪಟು ವಿನೇಶ್ ಪೋಗಟ್’ಗೆ ರಿಲೀಫ್

ನವದೆಹಲಿ: ಅಶಿಸ್ತು ವರ್ತನೆ ಕಾರಣದಿಂದ ಅಮಾನತು ಶಿಕ್ಷೆಗೆ ಒಳಗಾಗಿದ್ದ ಪ್ರತಿಭಾನ್ವಿತ ಕುಸ್ತಿ ಪಟು ವಿನೇಶ್ ಪೋಗಟ್ ಅವರ ಮೇಲಿನ ಶಿಕ್ಷೆಯನ್ನು ಹಿಂಪಡೆಯಲಾಗಿದೆ. ಟೊಕಿಯೊ ಒಲಿಂಪಿಕ್ಸ್ ನಡೆಯುವ ವೇಳೆ ವಿನೇಶ್ ಅವರು ಸಹವರ್ತಿಗಳೊಡನೆ ವಾಸ್ತವ್ಯ ಹೂಡಲು ನಿರಾಕರಿಸಿದ್ದರು. ಅಲ್ಲದೆ ತಂಡದ ಪ್ರಾಯೋಜಕರು ನೀಡಿದ್ದ ಜೆರ್ಸಿಯನ್ನು ತೊಡದೆ ಬೇರೆ ಜೆರ್ಸಿಯನ್ನು ತೊಟ್ಟಿದ್ದರು. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ಸಂಬಂಧ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ವಿಚಾರಣೆ ನಡೆಸಿತ್ತು. ಫೋಗಟ್ ಅವರು ತಾವು ಕರೊನಾ ಕಾರಣದಿಂದ ಪ್ರತ್ಯೇಕ ವ್ಯವಸ್ಥೆ […]

ಮುಂದೆ ಓದಿ

ಕಂಚಿನ ಪದಕಕ್ಕೆ ತೃಪ್ತಿಪಟ್ಟ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಸೆಮಿಫೈನಲ್‌ನಲ್ಲಿ ಸೋಲನು ಭವಿಸಿದ್ದಾರೆ. ಈ ಮೂಲಕ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದಿರುವ...

ಮುಂದೆ ಓದಿ

ಕುಸ್ತಿ ಸ್ಪರ್ಧೆ: ಸೆಮಿ ಫೈನಲ್’ಗೆ ರವಿ ಕುಮಾರ್ ದಹಿಯಾ, ದೀಪಕ್ ಪುನಿಯಾ ಲಗ್ಗೆ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬುಧವಾರ ಕುಸ್ತಿ ಸ್ಪರ್ಧೆಯಲ್ಲಿ ರವಿ ಕುಮಾರ್ ದಹಿಯಾ ಮತ್ತು ದೀಪಕ್ ಪುನಿಯಾ ತಮ್ಮ ವೈಯಕ್ತಿಕ ವಿಭಾಗದಲ್ಲಿ ಸೆಮಿ ಫೈನಲ್ ಗೆ ಲಗ್ಗೆ...

ಮುಂದೆ ಓದಿ

ಜಾವೆಲಿನ್ ಥ್ರೋ: ಶಿವಪಾಲ್ ಸಿಂಗ್ ವಿಫಲ, ಫೈನಲ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ

ಟೋಕಿಯೊ: ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ಶಿವಪಾಲ್ ಸಿಂಗ್, ಫೈನಲ್ಸ್‌ಗೆ ಅರ್ಹತೆ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ. ಭಾರತದ ಅಗ್ರ ಸ್ಪರ್ಧಿ ನೀರಜ್ ಚೋಪ್ರಾ ಸಾಧನೆಯನ್ನು ಸಮಗಟ್ಟುವಲ್ಲಿ...

ಮುಂದೆ ಓದಿ

ಸೆಮಿ ಫೈನಲ್ ಗೆ ಭಾರತದ ವನಿತೆಯರ ಹಾಕಿ ತಂಡ

ಟೋಕಿಯೊ: ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ಗತ ವೈಭವ ಮರಳುತ್ತಿದೆ. ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ನೀಡಿದೆ. ಈಗಾಗಲೇ ಪುರುಷರ ಹಾಕಿ...

ಮುಂದೆ ಓದಿ

ಕಂಚಿನ ಪದಕ ಗೆದ್ದ ಪಿ.ವಿ.ಸಿಂಧು

ಟೋಕಿಯೋ : ತೀವ್ರ ಹಣಾಹಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ....

ಮುಂದೆ ಓದಿ

ಪುರುಷ ಸಿಂಗಲ್ಸ್ ಫೈನಲ್: ಚಿನ್ನದ ಪದಕಕ್ಕೆ ಕೊರಳೊಡ್ಡಿದ ಅಲೆಕ್ಸಾಂಡರ್ ಜ್ವೆರೆವ್

ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್ ಟೆನಿಸ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಚಿನ್ನದ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷ ಸಿಂಗಲ್ಸ್ ಫೈನಲ್ ಹೋರಾಟದಲ್ಲಿ ನಾಲ್ಕನೇ...

ಮುಂದೆ ಓದಿ

ನೆದರ್ಲೆಂಡ್ಸ್ ಮೇಲೆ ಅಧಿಪತ್ಯ ಸಾಧಿಸಿದ ಆಸ್ಟ್ರೇಲಿಯಾ

ಟೋಕಿಯೊ: ಪ್ರಬಲ ನೆದರ್ಲೆಂಡ್ಸ್ ಮೇಲೆ ಜಯಗಳಿಸಿದ ಆಸ್ಟ್ರೇಲಿಯಾ ತಂಡ ಒಲಿಂಪಿಕ್ಸ್ ಪುರುಷರ ಹಾಕಿ ಯಲ್ಲಿ ಅಂತಿಮ ನಾಲ್ಕರ ಘಟ್ಟ ತಲುಪಿತು. ನಿಗದಿತ ಅವಧಿಯ ಪಂದ್ಯ 2-2 ಗೋಲುಗಳಿಂದ...

ಮುಂದೆ ಓದಿ

ಕ್ವಾರ್ಟರ್‌ಫೈನಲ್‌ನಲ್ಲಿ ಸೋಲನುಭವಿಸಿದ ಬಾಕ್ಸರ್ ಸತೀಶ್ ಕುಮಾರ್

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಬಾಕ್ಸರ್ ಸತೀಶ್ ಕುಮಾರ್, ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಅನುಭವಿಸಿದ್ದಾರೆ. ಈ ಮೂಲಕ ಕಂಚಿನ ಪದಕ ಗೆಲ್ಲುವ ಆಸೆ ನುಚ್ಚುನೂರಾಗಿದೆ....

ಮುಂದೆ ಓದಿ

ಸೋತ ಐರ್ಲೆಂಡ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಮಹಿಳಾ ಹಾಕಿ ತಂಡ

ಟೋಕಿಯೊ: ಮತ್ತೊಂದು ತಂಡದ ಸೋಲು-ಗೆಲುವಿನ ಲೆಕ್ಕಚಾರದಲ್ಲಿದ್ದ ಭಾರತದ ಮಹಿಳಾ ಹಾಕಿ ತಂಡಕ್ಕೆ ಐರ್ಲೆಂಡ್ ಸೋಲು ಅದೃಷ್ಟ ತಂದಿಟ್ಟಿದೆ. ಈ ಮೂಲಕ ಟೋಕಿಯೊ ಒಲಂಪಿಕ್ಸ್ ನಲ್ಲಿ ಅದೃಷ್ಟ ಭಾರತ...

ಮುಂದೆ ಓದಿ