toll free travel: ಜಿಎನ್‌ಎಸ್‌ಎಸ್ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಹರ್ಯಾಣದ ಪಾಣಿಪತ್- ಹಿಸಾರ್ ಮಾರ್ಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿದೆ.
ಮೈಸೂರು : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಮೊದಲ ಹಂತದ ಟೋಲ್ ಸಂಗ್ರಹ ಫೆ.15ರಿಂದ ಆರಂಭ ವಾಗಲಿದೆ. ಮೊದಲ ಹಂತದಲ್ಲಿ ಬೆಂಗಳೂರು-ನಿಡಘಟ್ಟ ನಡುವೆ ಟೋಲ್ ಅನ್ವಯಿಸಲಿದೆ. ( 56 ಕಿ.ಮೀ.)...