ಕಲ್ಲೂರು: ಟೊಮೆಟೊ ಬೆಲೆ ಏರಿಕೆಯಿಂದ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ. ಆಂಧ್ರ ಪ್ರದೇಶದ ರೈತ ಕುಟುಂಬ ಕಳೆದ ಒಂದು ತಿಂಗಳಲ್ಲಿ ಟೊಮೆಟೊ ಬೆಳೆದು ಸುಮಾರು 3 ಕೋಟಿ ರೂಪಾಯಿ ಆದಾಯ ಗಳಿಸಿದೆ. ಚಿತ್ತೂರು ಜಿಲ್ಲೆಯ ರೈತ ಕುಟುಂಬವು ತಮ್ಮ 22 ಎಕರೆ ಭೂಮಿಯಲ್ಲಿ ಟೊಮೆಟೊ ಬೆಳೆದು ಕೈತುಂಬಾ ಆದಾಯ ಗಳಿಸಿದೆ. ಈ ರೈತ ಕುಟುಂಬದವರು ಬೇಸಿಗೆ ನಂತರ ಟೊಮೆಟೊಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಅಂದಾಜಿಸಿ ಕಳೆದ ಎರಡು ವರ್ಷಗಳ ಹಿಂದೆಯೇ ಜೂನ್ ಮತ್ತು ಜುಲೈ ತಿಂಗಳಲ್ಲಿ […]
ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ರೈತರೊಬ್ಬರು ಟೊಮೆಟೊ ಬೆಳೆದಿದ್ದಾರೆ. ತುಕಾರಾಮ್ ಭಾಗೋಜಿ ಗಾಯಕರ್ ಮತ್ತು ಅವರ ಕುಟುಂಬವು ಒಂದು ತಿಂಗಳಲ್ಲಿ 13,000 ಟೊಮೆಟೊ ಕ್ರೇಟ್ ಗಳನ್ನು ಮಾರಾಟ...
ಆಂಧ್ರಪ್ರದೇಶ: ಅನ್ನಮಯ್ಯ ಜಿಲ್ಲೆಯಲ್ಲಿ ಟೊಮೆಟೊ ರೈತನನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ. ಇದು ದರೋಡೆ ಪ್ರಕರಣ ಎಂದು ಪೊಲೀಸರು ಶಂಕಿಸಿ ದ್ದಾರೆ. ಮದನಪಲ್ಲಿ ಮಂಡಲದ ಬೋಡಿಮಲ್ಲದಿನ್ನೆ ಗ್ರಾಮದಲ್ಲಿ...
ಡೆಹ್ರಾಡೂನ್: ಟೊಮ್ಯಾಟೊ ಬೆಲೆ ದೇಶಾದ್ಯಂತ ಏರಿಕೆಯಾದ ಹಿನ್ನೆಲೆಯಲ್ಲಿ ಉತ್ತರಾ ಖಂಡದ ಜನ ನೇಪಾಳಕ್ಕೆ ಹೋಗಿ ಟೊಮ್ಯಾಟೊ ಖರೀದಿಸಲು ತೀರ್ಮಾನಿಸಿದ್ದಾರೆ. ಉತ್ತರಾಖಂಡದ ಪಿತೋರಾಗಢ ಜಿಲ್ಲೆಯ ನಾಗರಿಕರು ನೇಪಾಳ ಗಡಿ...
ವಾರಣಾಸಿ: ಲಂಕಾ ಪ್ರದೇಶದಲ್ಲಿ ಟೊಮೆಟೋ ಕೊಳ್ಳಲು ಬರುವ ಗ್ರಾಹಕರಿಂದ ವಾಗ್ವಾದ ಮತ್ತು ಮಾತಿನ ಚಕಮಕಿಗಳನ್ನು ತಪ್ಪಿಸಲು ತರಕಾರಿ ವ್ಯಾಪಾರಿಯೋರ್ವ ಬೌನ್ಸರ್ ಗಳನ್ನು ನೇಮಿಸಿಕೊಂಡ ಘಟನೆ ನಡೆದಿದೆ. ಟೊಮೆಟೋ...
ಅಶೋಕನಗರ: ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಮುಖಿಯಾಗಿದೆ. ಪ್ರಸ್ತುತ ಒಂದು ಕೆಜಿ ಟೊಮೆಟೊ 150ರಿಂದ 200 ರವರೆಗೆ ಮಾರಾಟವಾಗುತ್ತಿದೆ. ಮಧ್ಯಪ್ರದೇಶದ ಅಶೋಕ್ ನಗರದ ಮೊಬೈಲ್ ಶೋರೂಮ್‌ನಲ್ಲಿ ಇಂತಹ ಒಂದು...
ಹಾಸನ: ಮುಂಗಾರು ಮಳೆಯ ಆಟದಿಂದ ಸದ್ಯ ತರಕಾರಿಗಳ ದರ ಗಗನಕ್ಕೇರಿದ್ದು, ಟೊಮೆಟೊಗೆ ಬಂಗಾರದ ಬೆಲೆ ಬಂದಿದೆ. ಬಂಗಾರದ ಬೆಲೆಯಾಗಿರುವ ಟೊಮೆಟೊವನ್ನು ರಕ್ಷಿಸಿಕೊಳ್ಳುವುದೇ ರೈತರಿಗೆ ಸವಾಲಾ ಗಿದ್ದು, ಮೊದಲೆಲ್ಲ...
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಟೊಮೆಟೊ ದರ ₹100 ದಾಟಿದ್ದು, ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕೆ.ಜಿ ಟೊಮೆಟೊ ದರ ₹155 ತಲುಪಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಟೊಮೆಟೊ ದರ...
ಚೆನ್ನೈ: ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ. ಪಿಡಿಎಸ್ ಅಂಗಡಿಗಳಲ್ಲಿ...
ದೇಶದ ಹಲವೆಡೆ ಟೊಮೇಟೊ ಬೆಲೆ ಗಗನಕ್ಕೇರಿದೆ. ಕೊಪ್ಪಳದಲ್ಲೇ ಕೆ.ಜಿ.ಗೆ ೧೫೦ ರುಪಾಯಿಗೂ ಅಧಿಕ ಬೆಲೆಯಲ್ಲಿ ಟೊಮೇಟೊ ಮಾರಾಟವಾಗಿದೆ. ಟೊಮೇಟೊ ಉತ್ಪಾದನೆ ಕಡಿಮೆಯಾಗಿರುವುದೇ ಬೆಲೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಏರಿಕೆಯಾಗಲು...