ನವದೆಹಲಿ/ಬೆಂಗಳೂರು: ವಾತಾವರಣದಲ್ಲಿ ಉಂಟಾದ ವೈಪರೀತ್ಯಗಳಿಂದಾಗಿ ಆಹಾರ ತಯಾರಿಕೆಯಲ್ಲಿ ಬಹುಮುಖ್ಯವಾಗಿ ಬೇಕಾಗಿರುವ ಟೊಮೇಟೊ ಬೆಲೆ ಗಗನಕ್ಕೇರಿದೆ. ದಿನನಿತ್ಯ ಅಡುಗೆಗೆ ಬೇಕಾದ ಟೊಮೇಟೊ ಬೆಲೆ ದಿಢೀರ್ ಏರಿಕೆಯಾಗಿದ್ದು, ಬಡವರು, ಮದ್ಯಮ ವರ್ಗದವರಿಗೆ ಕೈಗೆಟುಕ ದಂತಾಗಿದೆ. ಒಂದು ಕೆಜಿ ಟೊಮೇಟೊ ಬೆಲೆ 80 ರಿಂದ 100 ರೂಪಾಯಿಗೆ ಮಾರಾಟವಾಗುತ್ತಿರುವುದು ಗ್ರಾಹಕರ ಕೈಸುಡುತ್ತಿದೆ. ಇದರಿಂದಾಗಿ ಜನರು ಟೊಮೇಟೊ ಬದಲಿಗೆ ಇತರೆ ಹುಳಿ ಪದಾರ್ಥಗಳತ್ತ ಚಿತ್ತ ಹರಿಸಿದ್ದಾರೆ. ಚಿಲ್ಲರೆ ಅಂಗಡಿ, ಹೋಲ್ ಸೇಲ್ ಅಂಗಡಿಗಳಲ್ಲಿ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಹೌಹಾರು ವಂತಾಗಿದೆ. ಮೇ […]
ಚಿತ್ತೂರು: ಮದನಪಲ್ಲಿ ಮಾರುಕಟ್ಟೆಯಲ್ಲಿ ಟೊಮೆಟೋ ಸಗಟು ಬೆಲೆ ಕೆಜಿಗೆ 130 ರೂ. ಆಗಿದೆ. ವಾರದ ಹಿಂದಷ್ಟೇ 60 ರೂಪಾಯಿ ಇತ್ತು. ಮದನಪಲ್ಲಿ ಮತ್ತಿತರ ಕಡೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ...