Thursday, 19th September 2024

ಗಾಯಕ ಟಾಮ್​ ಪಾರ್ಕರ್ ಕ್ಯಾನ್ಸರ್​ನಿಂದ ನಿಧನ

ಲಂಡನ್‌: ಬ್ರಿಟಿಷ್-ಐರಿಶ್ ಬ್ಯಾಂಡ್​ ‘ದಿ ವಾಂಟೆಡ್​’ನ ಸದಸ್ಯನಾಗಿದ್ದ ಗಾಯಕ ಟಾಮ್​ ಪಾರ್ಕರ್ (33)ಅವರು ಮಿದುಳು ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ. ಟಾಮ್​ಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದರು. ಅವರು ನಿಧನ ಹೊಂದಿರುವ ವಿಚಾರ ವನ್ನು ‘ದಿ ವಾಂಟೆಡ್​’ ಬ್ಯಾಂಡ್ ಘೋಷಣೆ ಮಾಡಿದ್ದು, ಸಾಕಷ್ಟು ದುಃಖ ವ್ಯಕ್ತಪಡಿಸಿದೆ. ಟಾಮ್ ಪಾರ್ಕರ್​ ನಿಧನಕ್ಕೆ ವಿಶ್ವದ ನಾನಾ ಕಡೆಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಸಂತಾಪ ಸೂಚಿಸಲಾಗುತ್ತಿದೆ. ಟೀಂ ಇಂಡಿಯಾ ಮಾಜಿ ಆಟಗಾರ​ ಕೂಡ ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಟಾಮ್​ಗೆ ಮಿದುಳಿನಲ್ಲಿ ಟ್ಯೂಮರ್ ಇರುವ ವಿಚಾರ […]

ಮುಂದೆ ಓದಿ