ನವದೆಹಲಿ: ‘ಟೂಲ್ ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.13ರಂದು ಬೆಂಗಳೂರು ನಿವಾಸದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರವಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಗೃಹ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಸೆಷನ್ಸ್ ನ್ಯಾಯಾ ಧೀಶ ಧರ್ಮೇಂದರ್ ರಾಣಾ ಅವರು ಈ ತೀರ್ಪು ನೀಡಿದ್ದಾರೆ.
ನವದೆಹಲಿ: ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.13ರಂದು ದೆಹಲಿ ಪೊಲೀಸರಿಂದ ಬಂಧಿಯಾದ ಪರಿಸರ ಹೋರಾಟ ಗಾರ್ತಿ ದಿಶಾ ರವಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ...
ಬಾಂಬೆ: ‘ಟೂಲ್ ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಶಂತನು ಮುಲುಕ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ 10 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಶನಿವಾರ...
ಕರಾಚಿ: ಟೂಲ್ ಕಿಟ್ ಪ್ರಕರಣದಲ್ಲಿ ಶನಿವಾರ ಬಂಧಿಸಲಾಗಿರುವ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ ನೀಡಿದೆ. ಇದೇ ವೇಳೆ ಮೋದಿ...