Sunday, 28th April 2024

ಸವಿಯಲು ಸಿದ್ಧವಾದ ತೋತಾಪುರಿ

ನವರಸ ನಾಯಕ ಜಗ್ಗೇಶ್ ಹಾಗೂ ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ತೋತಾಪುರಿ ಬಿಡುಗಡೆಯ ಸನಿಹದಲ್ಲಿದೆ. ವಿಜಯ ಪ್ರಸಾದ್ ಈ ಚಿತ್ರವನ್ನು ನಿರ್ದೇಶಿಸಿದ್ದು, ನೀರ್ ದೋಸೆ ಯಶಸ್ಸಿನ ಬಳಿಕ ಜಗ್ಗೇಶ್ ಹಾಗೂ ವಿಜಯ ಪ್ರಸಾದ್ ಮತ್ತೆ ಈ ಚಿತ್ರದ ಮೂಲಕ ಒಂದಾಗಿದ್ದಾರೆ. ತೋತಾಪುರಿ ಎರಡು ಭಾಗಗಳಾಗಿ ಮೂಡಿಬರುತ್ತಿದ್ದು, ಸದ್ಯದಲ್ಲೆ ತೋತಾಪುರಿಯ ಫಸ್ಟ್ ಲುಕ್ ಬಿಡುಗಡೆ ಯಾಗಲಿದೆ. ಇತ್ತೀಚೆಗಷ್ಟೇ ಕುಂಬಳಕಾಯಿ ಒಡೆದಿದ್ದ ತೋತಾಪುರಿ ಚಿತ್ರತಂಡ, ಈಗ ಡಬ್ಬಿಂಗ್ ಕಾರ್ಯವನ್ನು ಮುಗಿಸಿದೆ. ಕೆಲವು ದಿನಗಳ ಹಿಂದೆ ಜಗ್ಗೇಶ್ ಹಾಗೂ ಧನಂಜಯ್ […]

ಮುಂದೆ ಓದಿ

ನವರಸ ನಾಯಕ ಜಗ್ಗೇಶ್‌ ಅವರಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ ಬುಧವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜಗ್ಗೇಶ್‌ ಈ ಬಾರಿ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಜಗ್ಗೇಶ್‌ ಬರ್ತ್‌ಡೇ ಪ್ರಯುಕ್ತ “ತೋತಾಪುರಿ’...

ಮುಂದೆ ಓದಿ

error: Content is protected !!