Saturday, 12th October 2024

ಸೆಪ್ಟೆಂಬರ್ 28ಕ್ಕೆ ‘ತೋತಾಪುರಿ 2’ ಚಿತ್ರ ಬಿಡುಗಡೆ

ಬೆಂಗಳೂರು: ಜಗ್ಗೇಶ್ ಹಾಗೂ ಡಾಲಿ ಧನಂಜಯ್ ಅಭಿನಯದ ‘ತೋತಾಪುರಿ ೨’ ಚಿತ್ರ ಸೆಪ್ಟೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. ತೋತಾಪುರಿ 1 ರಲ್ಲಿ ಜಾತಿ-ಧರ್ಮ ಹಾಗೂ ಮಡಿವಂತಿಕೆ ಬಗ್ಗೆ ಕಾಮಿಡಿ ಮೂಲಕ ಹೇಳಲಾಗಿತ್ತು. ಈ ಚಿತ್ರ ಕಳೆದ ವರ್ಷ ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಿತ್ತು. ಇದೀಗ ತೋತಾಪುರಿ 2 ಚಿತ್ರ ರಿಲೀಸ್​ಗೆ ರೆಡಿಯಾಗಿದ್ದು, ಚಿತ್ರದ ಮುಂದುವರೆದ ಭಾಗ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲಗಳನ್ನು ಕೆರಳಿಸಿದೆ. ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಜಗ್ಗೇಶ್ ಅವರ ಜೊತೆ ಇಡೀ ಸಿನಿಮಾದುದ್ದಕ್ಕೂ ಸಾಗಿ ಬಂದಿದ್ದಾರೆ. […]

ಮುಂದೆ ಓದಿ