Friday, 20th September 2024

ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ: ಪೊಲೀಸರ ಮೇಲೆಯೇ ಹಲ್ಲೆ

ದೆಹಲಿ: ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೇಳುತ್ತಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ ಕಟ್ಟೆಹೊಡೆದಿದ್ದು, ದೆಹಲಿಯ ಗಾಜಿಪುರ ರಣರಂಗವಾಯಿತು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಲಕ್ಷಾಂತರ ಟ್ರ್ಯಾಕ್ಟರ್​ಗಳೊಂದಿಗೆ ಗಣರಾಜ್ಯೋ ತ್ಸವ ಸಮಾರಂಭ ನಡೆಯುತ್ತಿರುವ ರಾಜಪತ್​ದತ್ತ ಲಗ್ಗೆ ಇಡಲು ಮುಂದಾಗುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ನಾಲ್ಕರಿಂದ 5 ಲಕ್ಷ ಟ್ರ್ಯಾಕ್ಟರ್​ಗಳಲ್ಲಿ ಬಂದ ರೈತರನ್ನು ಸಿಂಘು ಗಡಿ ಮತ್ತು ಗಾಜಿಪುರ ಗಡಿಯಲ್ಲೇ ಬ್ಯಾರಿಕೇಡ್​ ಹಾಕಿ ತಡೆಯಲು ಯತ್ನಿಸು ತ್ತಿದ್ದರೂ ಸಿಟ್ಟಿಗೆದ್ದ ರೈತರು ಬ್ಯಾರಿಕೇಡ್​ ಮುರಿದು […]

ಮುಂದೆ ಓದಿ

ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಿದರು. ದೆಹಲಿ ಪ್ರವೇಶಿಸದಂತೆ ಪೊಲೀಸರು ಸರ್ಪಗಾವಲು ಹಾಕಿದ್ದು, ಸಿಂಘೂ, ಟಿಕ್ರಿ...

ಮುಂದೆ ಓದಿ