ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯ ಜಾರಿಗೆ ತಂದಿರುವ ಹೊಸ ನಿಯಮಗಳಿಂದ (TRAI New Rule) ಭಾರತದಲ್ಲಿ ಲಕ್ಷಾಂತರ ಮೊಬೈಲ್ ಬಳಕೆದಾರರು ಇನ್ನು ಬ್ಯಾಂಕ್ ಮತ್ತು ಡೆಲಿವರಿ ಒಟಿಪಿಗಳನ್ನು ಸ್ವೀಕರಿಸುವಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಇದು ಯಾಕೆ ಎನ್ನುವ ಮಾಹಿತಿ ಇಲ್ಲಿದೆ.
ಮುಂದೆ ಓದಿ