Friday, 31st March 2023

ಹಳಿ ದಾಟುತ್ತಿದ್ದ ಮೂವರು ವ್ಯಕ್ತಿಗಳ ಸಾವು

ಧನ್‌ಬಾದ್‌ : ಜಾರ್ಖಂಡ್‌ನ ಧನ್‌ಬಾದ್ ರೈಲ್ವೆ ವಿಭಾಗದಲ್ಲಿ ಹಳಿ ದಾಟುತ್ತಿದ್ದ ಮೂವರು ವ್ಯಕ್ತಿಗಳು ಹೌರಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಗೊಮೊಹ್‌ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ ಎಂದು ಆರ್‌ಪಿಎಫ್‌ ಇನ್ಸ್‌ಪೆಕ್ಟರ್‌ ವಿಜಯ್‌ ಶಂಕರ್‌ ಹೇಳಿದ್ದಾರೆ. ‘ಹೌರಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಗೊಮೊಹ್‌ ನಿಲ್ದಾಣದಲ್ಲಿ ನಿಲುಗಡೆ ಹೊಂದಿಲ್ಲ. ಅದನ್ನು ಅರಿಯದ ಮೂವರು ವ್ಯಕ್ತಿಗಳು ಪ್ಲಾಟ್‌ ಫಾರ್ಮ್‌ 3 ಅನ್ನು ತಲುಪಲು ರೈಲ್ವೆ ಹಳಿಗಳನ್ನು ದಾಟುತ್ತಿದ್ದ ವೇಳೆ ರೈಲಿನ […]

ಮುಂದೆ ಓದಿ

error: Content is protected !!