Sunday, 15th December 2024

ರೈಲು ಪ್ರಯಾಣ ದರಗಳಲ್ಲಿ ಇಳಿಕೆ

ಬೆಂಗಳೂರು: ಭಾರತೀಯ ರೈಲ್ವೇಸ್ ತನ್ನ ಕೆಲ ರೈಲು ಪ್ರಯಾಣ ದರಗಳನ್ನು ಗಣನೀಯವಾಗಿ ಇಳಿಕೆ ಮಾಡಿದೆ. ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಬೋಗಿಗಳಲ್ಲಿ ಪ್ರಯಾಣ ದರಗಳನ್ನು ಕಡಿಮೆಗೊಳಿಸಿದೆ. ಅನುಭೂತಿ ಮತ್ತು ವಿಸ್ತಾಡೋಮ್ ಕೋಚ್​ಗಳಲ್ಲಿ ಶೇ . 25 ರವರೆಗೂ ಟಿಕೆಟ್ ಬೆಲೆ ಇಳಿಸಲಾಗಿದೆ . ಜನರ ಟಿಕೆಟ್​ಗಳಿಗೆ ಇರುವ ಬೇಡಿಕೆಗೆ ಅನುಸಾರವಾಗಿ ಟಿಕೆಟ್ ಬೆಲೆ ಇಳಿಕೆ ಪ್ರಮಾಣ ಇರಲಿದೆ ಎದು ರೈಲ್ವೆ ಬೋರ್ಡ್ ಸ್ಪಷ್ಟಪಡಿಸಿದೆ . ‘ಮೂಲ ದರದ ಶೇ. 25ರವರೆಗೂ ಡಿಸ್ಕೌಂಟ್ […]

ಮುಂದೆ ಓದಿ