ನ್ಯೂಯಾರ್ಕ್: ನಗರದ ಸುರಂಗಮಾರ್ಗದ ರೈಲು ಕಡಿಮೆ ವೇಗದಲ್ಲಿ ಚಲಿಸುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಜನದಟ್ಟಣೆಯ ಸಮಯದಲ್ಲಿ ಈ ಅವಘಡ ಸಂಭವಿಸಿದ್ದು, ಮ್ಯಾನ್‌ಹ್ಯಾಟನ್‌ನಾದ್ಯಂತ ರೈಲು ಸೇವೆ ಅಸ್ತವ್ಯಸ್ತವಾಗಿದೆ. ಸುಮಾರು 300 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲು ಮತ್ತು ನಾಲ್ಕು ಕಾರ್ಮಿಕರಿದ್ದ ಮೆಟ್ರೋಪಾಲಿಟನ್ ಸಾರಿಗೆ ಪ್ರಾಧಿಕಾರದ(ಎಂಟಿಎ) ರೈಲಿನ ನಡುವೆ 96ನೇ ಸ್ಟ್ರೀಟ್ ನಿಲ್ದಾಣದ ಬಳಿ ಪರಸ್ಪರ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ತುರ್ತು ನಿರ್ವಹಣಾ ಅಧಿಕಾರಿಗಳು […]
ಇಟಾವಾ: ಉತ್ತರ ಪ್ರದೇಶ ಇಟಾವಾದಲ್ಲಿ ಗುರುವಾರ ಮುಂಜಾನೆ ದೆಹಲಿ-ಸಹರ್ಸಾ ವೈಶಾಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸ್ಲೀಪರ್ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಪಘಾತದಲ್ಲಿ 19 ಮಂದಿ...
ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಹೌರಾ-ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ ಮತ್ತು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ...
ಅಮರಾವತಿ: ಆಂಧ್ರಪ್ರದೇಶದಲ್ಲಿ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು...
ಬೊಕಾರೊ: ಭುವನೇಶ್ವರದಿಂದ ದೆಹಲಿಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ನೂರಾರು ಜನರ ಪ್ರಾಣ ಉಳಿದಿದೆ. ಸಂತಾಲ್ದಿಹ್ ರೈಲ್ವೇ ಕ್ರಾಸಿಂಗ್ನಲ್ಲಿ ಈ ಅಪಘಾತ...
ಭುವನೇಶ್ವರ: ಸುಳ್ಳು ಮತ್ತು ಪ್ರಚೋದನಾಕಾರಿ ಸುದ್ದಿಗಳನ್ನು ಹಬ್ಬಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ವಾಗಿ ಕಾನೂನು ಕ್ರಮ ತೆಗೆದುಕೊಳ್ಳ ಬೇಕಾಗುತ್ತದೆ ಎಂದು ಒಡಿಶಾ ಸರ್ಕಾರ ಎಚ್ಚರಿಸಿದೆ. ಕಳೆದ ಶುಕ್ರವಾರ...
ನವದೆಹಲಿ:ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ ಈ ರೈಲು ಅಪಘಾತಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿ...
ನವದೆಹಲಿ: ಒಡಿಶಾದಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 250 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶ್ರೀಲಂಕಾ, ಆಸ್ಟ್ರೇಲಿಯಾ, ಕೆನಡಾ, ತೈವಾನ್ ಸೇರಿದಂತೆ ಹಲವು ರಾಷ್ಟ್ರಗಳ...
ಚೆನ್ನೈ: ಗುಡ್ಡ ಕುಸಿದ ಪರಿಣಾಮ ಕಣ್ಣೂರು-ಯಶವಂತಪುರ ನಡುವಿನ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಶುಕ್ರವಾರ ತಮಿಳುನಾಡಿನ ಧರ್ಮಾವರಂ ಜಿಲ್ಲೆಯ ತೆಪ್ಪೊಡಿ-ಸಿವಾಡಿ ನಡುವಿನ...
ಕರಾಚಿ: ಕಳೆದ ಸೋಮವಾರ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಸಂಭವಿಸಿದ ಎಕ್ಸ್‌ಪ್ರೆಸ್ ರೈಲುಗಳ ದುರ್ಘಟನೆಯಲ್ಲಿ 51 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ರೈಲುಗಳಲ್ಲಿ ರಕ್ಷಣಾ ಮತ್ತು...