Sunday, 8th September 2024

ಮಂಗಳಮುಖಿಯರು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ: ಐಸಿಸಿ

ಅಹಮದಾಬಾದ್: ಲಿಂಗ ಪರಿವರ್ತನೆ ಆದವರು ಅಥವಾ ಮಂಗಳಮುಖಿಯರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿದ ಮೊದಲ ಮಂಗಳಮುಖಿ ಎನಿಸಿದ್ದ ಕೆನಡದ ಡೇನಿಯಲ್​ ಮೆಕ್​ಗಹೇಗೆ ಇನ್ನು ಮಹಿಳಾ ಕ್ರಿಕೆಟ್​ನಲ್ಲಿ ಮುಂದು ವರಿಯಲು ಅವಕಾಶವಿರುವುದಿಲ್ಲ. ಮೆಕ್​ಗಹೇ ಮಹಿಳಾ ಕ್ರಿಕೆಟ್​ನಲ್ಲಿ ಇದುವರೆಗೆ 6 ಪಂದ್ಯ ಆಡಿದ್ದು, 118 ರನ್​ ಬಾರಿಸಿದ್ದಾರೆ. ಪುರುಷರಾಗಿ ಪ್ರೌಢಾವಸ್ಥೆಗೆ ಬಂದವರು ಲಿಂಗ ಪರಿವರ್ತನೆಯಾಗಿದ್ದರೂ ಮಹಿಳೆಯರೊಂದಿಗೆ ಕ್ರಿಕೆಟ್​ ಆಡುವಂತಿಲ್ಲ.ಆಟಗಾರ್ತಿಯರ ಸುರಕ್ಷತೆ ಮತ್ತು ಮಹಿಳಾ ಕ್ರಿಕೆಟ್​ […]

ಮುಂದೆ ಓದಿ

error: Content is protected !!