ಹೈದರಾಬಾದ್: ತೆಲಂಗಾಣದ ಇಬ್ಬರು ತೃತೀಯಲಿಂಗಿಗಳು ಎಂಬಿಬಿಎಸ್ ಪದವಿ ಮುಗಿಸಿ ಸರ್ಕಾರಿ ವೈದ್ಯರಾಗಿ ನೇಮಕವಾಗಿ ದ್ದಾರೆ. ರಾಜ್ಯದಲ್ಲಿ ಸರ್ಕಾರಿ ಸೇವೆಗೆ ಸೇರಿದ ಮೊದಲ ಟ್ರಾನ್ಸ್‌ಜೆಂಡರ್ ವೈದ್ಯರಾಗುವ ಮೂಲಕ ಇತಿಹಾಸ ಬರೆದಿದ್ದಾರೆ. ಪ್ರಾಚಿ ರಾಥೋಡ್ ಮತ್ತು ರುತ್ ಜಾನ್ ಪಾಲ್ ಸರ್ಕಾರಿ ಉಸ್ಮಾನಿಯಾ ಜನರಲ್ ಹಾಸ್ಪಿಟಲ್ (OGH) ಗೆ ವೈದ್ಯಕೀಯ ಅಧಿಕಾರಿ ಗಳಾಗಿ ಸೇವೆಗೆ ಸೇರಿದ್ದಾರೆ. 2015 ರಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ ರಾಥೋಡ್, ಲಿಂಗದ ಕಾರಣಕ್ಕಾಗಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಕೆಲಸದಿಂದ ನಮ್ಮನ್ನು ತೆಗೆದು ಹಾಕಲಾಗಿತ್ತು. ನಾನು ಅನುಭವಿಸಿದ […]
ನವದೆಹಲಿ: ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೋನಿಕಾ ದಾಸ್ ನೇಮಕಗೊಂಡ ಅಧಿಕಾರಿ. ಅ.28 ರಂದು ನಡೆಯಲಿರುವ ಚುನಾವಣೆಗೆ...