Wednesday, 11th December 2024

ಪತ್ರಕರ್ತೆ ಆಯೂಬ್‌’ಗೆ ನಿರೀಕ್ಷಣಾ ಜಾಮೀನು ಮಂಜೂರು

ಲಕ್ನೋ: ಗಾಜಿಯಾಬಾದ್‌ನಲ್ಲಿ ಮುಸ್ಲಿಮ್‌ ಸಮುದಾಯದ ವ್ಯಕ್ತಿಯ ಗಡ್ಡವನ್ನು ಕೆಲವು ದಾಳಿಕೋರರು ಕತ್ತರಿಸಿದ್ದಾರೆ ಎಂಬ ಟ್ವೀಟ್‌ಗೆ ಸಂಬಂಧಿಸಿ, ಪತ್ರಕರ್ತೆ ರಾಣಾ ಆಯೂಬ್‌ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಕುರಿತು ಸೋಮವಾರ ಬಾಂಬೆ ಹೈಕೋರ್ಟ್‌ನಾಲ್ಕು ವಾರಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಗಾಜಿಯಾಬಾದ್‌ನಲ್ಲಿ ವೃದ್ಧರೊಬ್ಬರ ಮೇಲೆ ಹಲ್ಲೆ ಆರೋಪದ ವಿಡಿಯೋ ಸೋಷಿ ಯಲ್ ಮೀಡಿಯಾದಲ್ಲಿ ವೈರಲ್‌ ಆದ ನಂತರ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿ ಟ್ವಿಟ್ಟರ್‌, ಕಾಂಗ್ರೆಸ್ ಮುಖಂಡರು ಮತ್ತು ಪತ್ರಕರ್ತರ ವಿರುದ್ದ ದೂರು ದಾಖಲು […]

ಮುಂದೆ ಓದಿ