ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಕರ್ನಾಟಕ ರಾಜ್ಯ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ನಡೆಸಲು ಸಾರಿಗೆ ನೌಕರರು (KSRTC, BMTC) ಮುಂದಾಗಿದ್ದಾರೆ. ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರಕ್ಕೆ (Transport strike) ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿಸೆಂಬರ್-9 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ‘ಬೆಳಗಾವಿ ಚಲೋ’ ಮಾಡಿ ಅಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕರದ ನೋಟಿಸ್ ನೀಡಲಾಗುತ್ತದೆ. ‘ಕೈಗಾರಿಕಾ ವಿವಾದ ಕಾಯಿದೆ’ ಸೆಕ್ಷನ್- 22 ರ […]