Monday, 30th January 2023

ಮುಷ್ಕರ ಬಿಟ್ಟು ಕೆಲಸಕ್ಕೆ ಹಾಜರಾಗಿ; ಡಿಸಿಎಂ ಸವದಿ

ಮುಷ್ಕರದಿಂದ 170 ಕೋಟಿ ರೂ. ನಷ್ಟ ಬೀದರ್ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಗುರುವಾರ 9 ನೇ ದಿನಕ್ಕೆ ಕಾಲಿಟ್ಟಿದ್ದು, 170 ಕೋಟಿ ರೂ. ನಷ್ಟವಾಗಿದೆ ಹೀಗಾಗಿ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ರಾಜ್ಯದಲ್ಲಿ 4,500 ಸಾರಿಗೆ ಬಸ್ ಸಂಚರಿಸಲಿವೆ. ನಾಳೆ 5 ಸಾವಿರ ಬಸ್ ಗಳು ಓಡಾಡುವ ವಿಶ್ವಾಸವಿದೆ. ರಾಜ್ಯದಲ್ಲಿ 24 ಸಾವಿರ ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. […]

ಮುಂದೆ ಓದಿ

error: Content is protected !!