Thursday, 19th September 2024

ತ್ರಿಲೋಕಪುರಿಯಲ್ಲಿ ಎರಡು ಅನುಮಾನಾಸ್ಪದ ಬ್ಯಾಗ್‌ ಪತ್ತೆ: ಬಾಂಬ್ ಭೀತಿ ವ್ಯಕ್ತ

ನವದೆಹಲಿ: ಪೂರ್ವ ದೆಹಲಿಯ ತ್ರಿಲೋಕಪುರಿಯಲ್ಲಿ ಬುಧವಾರ ಮಧ್ಯಾಹ್ನ ಎರಡು ಅನುಮಾನಾ ಸ್ಪದ ಬ್ಯಾಗ್‌ಗಳು ಪತ್ತೆಯಾಗಿದ್ದು, ಆ ಪ್ರದೇಶದಲ್ಲಿ ಬಾಂಬ್ ಭೀತಿ ಉಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಬ್ಯಾಗ್‌ಗಳ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದ ಕೂಡಲೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ತ್ರಿಲೋಕಪುರಿ ಬ್ಲಾಕ್ -15ರ ಮೆಟ್ರೋ ಪಿಲ್ಲರ್ ಸಂಖ್ಯೆ 59ರ ಬಳಿ ಎರಡು ಬ್ಯಾಗ್‌ಗಳು ಇರುವ ಬಗ್ಗೆ ಮಧ್ಯಾಹ್ನ ಅವರಿಗೆ ಕರೆ ಬಂದಿತು. ಕಳೆದ ವಾರ, ಗಾಜಿಪುರದ ಹೂವಿನ […]

ಮುಂದೆ ಓದಿ