Thursday, 19th September 2024

ಅಕ್ರಮ 744 ನುಸುಳುಕೋರರ ಬಂಧನ

ಅಗರ್ತಲಾ: ಬಾಂಗ್ಲಾದೇಶದಿಂದ ಅಂತರರಾಷ್ಟ್ರೀಯ ಗಡಿಯ ಮೂಲಕ ಅಕ್ರಮವಾಗಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಒಟ್ಟು 744 ನುಸುಳುಕೋರರನ್ನು ಬಿಎಸ್‌ಎಫ್‌ ಬಂಧಿಸಿದೆ. ‘744 ನುಸುಳುಕೋರರಲ್ಲಿ 112 ರೋಹಿಂಗ್ಯಾಗಳು, 337 ಬಾಂಗ್ಲಾದೇಶಿಗಳು ಮತ್ತು 295 ಭಾರತೀಯರಿದ್ದಾರೆ. ಇದು ಕಳೆದ 3 ವರ್ಷಗಳಲ್ಲಿ ಗಡಿ ರಾಜ್ಯವೊಂದರಲ್ಲಿ ಬಂಧಿಸಿದ ಅತಿ ಹೆಚ್ಚು ನುಸುಳುಕೋರರ ಸಂಖ್ಯೆಯಾಗಿದೆ’ ಎಂದು ತಿಳಿಸಿದ್ದಾರೆ. ‘ನುಸುಳುಕೋರರ ಬಂಧನದ ವೇಳೆ ನಿಷೇಧಿತ ಕೆಮ್ಮು ಸಿರಪ್, ಗಾಂಜಾ, ಯಾಬಾ ಮಾತ್ರೆಗಳು, ಬ್ರೌನ್ ಶುಗರ್, 4 ಕೆ.ಜಿ ಚಿನ್ನ ಸೇರಿದಂತೆ ಒಟ್ಟು ₹41.82 ಕೋಟಿ ಮೌಲ್ಯದ […]

ಮುಂದೆ ಓದಿ

ಒಡಿಶಾ, ತ್ರಿಪುರಾ ರಾಜ್ಯಕ್ಕೆ ನೂತನ ರಾಜ್ಯಪಾಲರ ನೇಮಕ

ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುಬರ್‌ ದಾಸ್‌ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ಹಾಗೂ ತೆಲಂಗಾಣ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ರನ್ನು ತ್ರಿಪುರಾದ ರಾಜ್ಯಪಾಲರನ್ನಾಗಿ...

ಮುಂದೆ ಓದಿ

ತ್ರಿಪುರದಲ್ಲಿ ಬಿಸಿಗಾಳಿ: ಏ.23 ರವರೆಗೆ ಶಾಲೆ ಮುಚ್ಚುಗಡೆ

ತ್ರಿಪುರ: ಬಿಸಿಲಿನ ಝಳದಿಂದಾಗಿ ದೈನಂದಿನ ಜೀವನಕ್ಕೆ ತೊಂದರೆಯಾಗತೊಡಗಿದೆ. ಮಕ್ಕಳು ಶಾಲೆಗೆ ಹೋಗಿ ಬರುವಾಗ ಬಿಸಿಲಿನ ತಾಪ ಎದುರಿಸಬೇಕಾಗಿದೆ. ಬಿಸಿಗಾಳಿ ಪರಿಸ್ಥಿತಿಯಿಂದಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಏಪ್ರಿಲ್...

ಮುಂದೆ ಓದಿ

ವಿಷಕಾರಿ ಅಣಬೆಗಳ ಸೇವನೆ: ಒಂದೇ ಕುಟುಂಬದ ಐವರು ಅಸ್ವಸ್ಥ

ಅಗರ್ತಲಾ: ತ್ರಿಪುರಾದಲ್ಲಿ ಕಾಡು ವಿಷಕಾರಿ ಅಣಬೆಗಳನ್ನು ಸೇವಿಸಿದ ನಂತರ ಒಂದು ಮಗು ಸೇರಿದಂತೆ ಕುಟುಂಬದ ಐದು ಜನರು ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕಾಡು ಅಣಬೆ...

ಮುಂದೆ ಓದಿ

ಸಂಸದೀಯ ನಿಯೋಗದ ಮೇಲೆ ದಾಳಿ

ಗುವಾಹಟಿ: ಚುನಾವಣೋತ್ತರ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಬಂದಿದ್ದ ಸಂಸದೀಯ ನಿಯೋಗದ ಮೇಲೆ ಬಿಜೆಪಿ ಆಡಳಿತವಿರುವ ತ್ರಿಪುರಾ ದಲ್ಲಿ ದಾಳಿ ನಡೆದಿದೆ. ಚುನಾವಣೋತ್ತರ ತನಿಖೆ ಹಾಗೂ ಸಂತ್ರಸ್ಥ...

ಮುಂದೆ ಓದಿ

ಮಾ.9ರಂದು ತ್ರಿಪುರಾ ಸಿಎಂ ಪ್ರಮಾಣ ವಚನ

ಕೊಹಿಮಾ/ಶಿಲ್ಲಾಂಗ್/ಅಗರ್ತಲಾ: ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಬಿಜೆಪಿಯ ಮಾಣಿಕ್ ಸಹಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ...

ಮುಂದೆ ಓದಿ

ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ

ಅಗರ್ತಲಾ: ತ್ರಿಪುರಾದಲ್ಲಿ ಅಧಿಕಾರಕ್ಕೆ ಬಂದರೆ ಮೊದಲ ನಿರ್ಧಾರ ಹಳೆಯ ಪಿಂಚಣಿ ಯೋಜನೆಯನ್ನು ಮರು ಪರಿಚಯಿಸುವುದು ಎಂದು ಹಿರಿಯ ಸಿಪಿಐ(ಎಂ) ನಾಯಕ ಪ್ರಕಾಶ್ ಕಾರಟ್ ಹೇಳಿದ್ದಾರೆ. ಪಶ್ಚಿಮ ತ್ರಿಪುರಾ...

ಮುಂದೆ ಓದಿ

ಎರಡು ದಿನ ತ್ರಿಪುರಾಗೆ ಪ್ರಧಾನಿ ಮೋದಿ ಭೇಟಿ

ಅಗರ್ತಲ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ತ್ರಿಪುರಾಗೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಭೇಟಿಗಳ ವೇಳೆ ಎರಡು ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ...

ಮುಂದೆ ಓದಿ

ತ್ರಿಪುರಾ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಬಿಜೆಪಿ ತ್ರಿಪುರಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಗರ್ತಲಾದಲ್ಲಿ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಾರ್ಥನೆ...

ಮುಂದೆ ಓದಿ

ತ್ರಿಪುರಾಕ್ಕೆ ಫೆ. 11, 13 ರಂದು ಪ್ರಧಾನಿ ಮೋದಿ ಭೇಟಿ

ನವದೆಹಲಿ: ಫೆ. 11 ಮತ್ತು ಫೆ. 13 ರಂದು ಪ್ರಧಾನಿ ಮೋದಿಯವರು ತ್ರಿಪುರಾಕ್ಕೆ ಭೇಟಿ ನೀಡಲಿದ್ದು, ಎರಡು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ. 11 ರಂದು...

ಮುಂದೆ ಓದಿ