ಅಗರ್ತಲಾ: ತ್ರಿಪುರಾ ವಿಧಾನಸಭೆ ಕಲಾಪದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ತಿಪ್ರಾ ಮೋಥಾ ಪಕ್ಷ ಸೇರಿ ಪ್ರತಿಪಕ್ಷದ ಶಾಸಕರ ನಡುವೆ ವಾಗ್ವಾದ ನಡೆದಿದೆ. ಸದನದ ಬಾವಿಗೆ ಇಳಿದು ತಳ್ಳಾಟ, ನೂಕಾಟ ಉಂಟು ಮಾಡಿ ಶಾಸಕರು ರಣಾಂಗಣ ಸೃಷ್ಟಿಸಿದ್ದಾರೆ. ಹೀಗಾಗಿ ಐವರು ಶಾಸಕರನ್ನು ಸ್ಪೀಕರ್ ಒಂದು ದಿನದ ಮಟ್ಟಿಗೆ ಕಲಾಪ ದಿಂದ ಅಮಾನತುಗೊಳಿಸಿದ್ದಾರೆ. ಪ್ರತಿಪಕ್ಷದ ನಾಯಕ ಅನಿಮೇಶ್ ದೆಬ್ಬರ್ಮಾ ಅವರು ಬಾಗ್ಬಾಶಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜದಾವ್ಲಾಲ್ ನಾಥ್ ಇತ್ತೀಚಿಗೆ ಸದನದಲ್ಲೇ ಅಶ್ಲೀಲ ಚಿತ್ರ ವೀಕ್ಷಣೆ ವಿಷಯದ ಬಗ್ಗೆ […]
ಅಗರ್ತಲಾ: ಸತತ ಎರಡನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಬಿಜೆಪಿಯ ಮಾಣಿಕ್ ಸಾಹಾ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಫೆಬ್ರವರಿ 16ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಯು ಗೆಲುವು...
ಅಗರ್ತಲಾ: ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾನ ಹಿನ್ನೆಲೆ ಮುಖ್ಯಮಂತ್ರಿ ಮಾಣಿಕ್ ಸಹಾ ಅಗರ್ತಲಾದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ದರು....
ಅಗರ್ತಲಾ: ತ್ರಿಪುರಾ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳ ಪೈಕಿ ಮೂರ ರಲ್ಲಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಟೌನ್ ಬರ್ಡೋ ವಾಲಿ ಕ್ಷೇತ್ರದಿಂದ ವಿಧಾನಸಭಾ...
ಗುವಾಹತಿ: ಸೋಮವಾರ ಮುಂಜಾನೆಯಿಂದ ಮುಸ್ಸಂಜೆವರೆಗೆ ಬಂದ್ ಆಚರಿಸಲು ರಾಜ್ಯದ ಪ್ರಬಲ ವಿದ್ಯಾರ್ಥಿ ಸಂಘಟನೆ ಟ್ರೈಬಲ್ ಸ್ಟೂಡೆಂಟ್ಸ್ ಫೆಡರೇಷನ್ (ಟಿಎಸ್‌ಎಫ್) ಕರೆ ನೀಡಿದೆ. ಮುಖ್ಯಮಂತ್ರಿ ಬಿಪ್ಲವ್ ದೇವ್ ಅವರ...
ನವದೆಹಲಿ: ಸುಪ್ರೀಂ ಕೋರ್ಟ್ ಗುರುವಾರ ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಪ್ರತಿ ಮತಗಟ್ಟೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ (ಸಿಎಆರ್ ಎಫ್)...
ತ್ರಿಪುರ: ತ್ರಿಪುರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಸುಶ್ಮಿತಾ ದೇವ್ ಅವರ ಮೇಲೆ ದಾಳಿ ಯಾಗಿದ್ದು, ಅವರ ಕಾರನ್ನು ಧ್ವಂಸ ಮಾಡಲಾಗಿದೆ. ಸುಶ್ಮಿತಾ ದೇವ್ ಅವರಿಗೆ ರಾಜಕೀಯ...