Wednesday, 11th December 2024

ಉಪಚುನಾವಣೆ ಮತ ಎಣಿಕೆ: ತ್ರಿಪುರಾ ಮುಖ್ಯಮಂತ್ರಿ ಭವಿಷ್ಯ ನಿರ್ಧಾರ ಇಂದು

ನವದೆಹಲಿ: ದೆಹಲಿ ಮತ್ತು ಐದು ರಾಜ್ಯಗಳಲ್ಲಿ ಜೂ.23 ರಂದು ಉಪಚುನಾವಣೆ ನಡೆದ ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಸ್ಥಾನಗಳ ಮತಗಳನ್ನು ಎಣಿಕೆ ಭಾನುವಾರ ನಡೆಯುತ್ತಿದೆ. ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ವಿಧಾನಸಭಾ ಉಪಚುನಾವಣೆಯ ಪ್ರಮುಖ ಅಭ್ಯರ್ಥಿ. ತ್ರಿಪುರಾ ರಾಜ್ಯದ ಅಗರ್ತಲಾ, ಜುಬರಾಜನಗರ, ಸುರ್ಮಾ ಮತ್ತು ಟೌನ್ ಬರ್ಡೋವಾಲಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆ ಯಿತು. ರಾಜ್ಯಸಭಾ ಸಂಸದ ಮಾಣಿಕಾ ಸಹಾ ಮುಖ್ಯಮಂತ್ರಿಯಾಗಿ ಮುಂದು ವರಿಯಲು ಈ ಚುನಾವಣೆಯಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ದೆಹಲಿಯ ರಾಜಿಂದರ್ ನಗರ, […]

ಮುಂದೆ ಓದಿ

ತ್ರಿಪುರಾ ಸಿಎಂ ಹತ್ಯೆ ಯತ್ನ: ಮೂರು ಮಂದಿ ಬಂಧನ

ಅಗರ್ತಲ: ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಅವರ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಶ್ಯಾಮಪ್ರಸಾದ್ ಮುಖರ್ಜಿ ಅವರಿದ್ದ ಅಧಿಕೃತ ನಿವಾಸದ ಬಳಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಬಿಪ್ಲಬ್...

ಮುಂದೆ ಓದಿ