ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿ ಸಂಪಾದಕ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಕ್ಕೆ ಮೂರು ದಿನದ ಮುನ್ನವೇ ನೋಟಿಸ್ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ. ನಕಲಿ ಟಿಆರ್‌ಪಿ ಪ್ರಕರಣ ಸಂಬಂಧ ಗೋಸ್ವಾಮಿ ಹಾಗೂ ಎಆರ್‌ಜಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾ ಲಯ ಬುಧವಾರ ನಡೆಸಿದ್ದು, ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲದಿದ್ದರೂ ಮುಂಬೈ ಪೊಲೀಸ್ ಅಪರಾಧ ವಿಭಾಗವು ಚಾರ್ಜ್‌ಶೀಟ್‌ನಲ್ಲಿ ತಮ್ಮನ್ನು ಶಂಕಿತರೆಂದು ನಮೂದಿಸಿ ತನಿಖೆ […]
ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣದಲ್ಲಿ ಬಂಧನದಲ್ಲಿರುವ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥೊ ದಾಸ್‌ಗುಪ್ತಾರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಬುಧವಾರ ನೀಡಿದೆ....
ಮುಂಬೈ: ಟಿಆರ್‌ಪಿ ಹಗರಣದ ಸಂಬಂಧ ಮುಂಬೈ ಪೊಲೀಸರು ಗುರುವಾರ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್ ರಾಮ್‌ಗರ‍್ಹಿಯಾ ರನ್ನು ಬಂಧಿಸಿದ್ದಾರೆ. ಹಗರಣದ ಸಂಬಂಧ...
ಮುಂಬೈ : ಟಿಆರ್’ಪಿ ತಿರುಚಿದ ಪ್ರಕರಣದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಿಇಒ ವಿಕಾಸ್ ಖನ್ಚಾಂದಾನಿ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದಲ್ಲಿ ...
ಮುಂಬೈ: ಟಿವಿ ರೇಟಿಂಗ್ ದುರ್ಬಳಕೆ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿ ಅವರನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿ ಇದೇ...
ನವದೆಹಲಿ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಟಿವಿ ಸುದ್ದಿ ವಾಹಿನಿಗಳ ರೇಟಿಂಗ್ ಗಳನ್ನು 3 ತಿಂಗಳ ಮಟ್ಟಿಗೆ ಸ್ಥಗಿತ ಗೊಳಿಸಲು ಬಾರ್ಕ್ ನಿರ್ಧರಿಸಿದೆ. ಮುಂಬೈ ಪೊಲೀಸರು ತನಿಖೆ...
ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿಯ ಇಬ್ಬರು ಹಿರಿಯ ಸಂಪಾದಕರಿಗೆ ಸಮನ್ಸ್ ಜಾರಿ ಮಾಡಿದೆ. ಬುಧವಾರ ಸಂಜೆ ಒಳಗೆ ವಿಚಾರಣೆಗೆ ಹಾಜರಾಗುವಂತೆ...