Wednesday, 28th July 2021

ಅಮೆಜಾನ್ ಸಂಸ್ಥೆ ವಿರುದ್ಧ ಟಿ ಎಸ್ ನಾಗಾಭರಣ ಆಕ್ರೋಶ

ಬೆಂಗಳೂರು : ಒಳ ಉಡುಪುಗಳ ಮೇಲೆ ಕನ್ನಡದ ಧ್ವಜದ ಬಣ್ಣ ಮತ್ತು ಕರ್ನಾಟಕ ಸರ್ಕಾರದ ಲಾಂಛನ ಬಳಸಿ ಕನ್ನಡಿಗರ ಅಸ್ಮಿತೆಗೆ, ಸಾರ್ವಭೌಮತ್ವಕ್ಕೆ ಧಕ್ಕೆ ಆಗುವಂತೆ ಮಾಡಿರುವ ಕೆನಡಾದ ಅಮೆಜಾನ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಜರಗಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೂಗಲ್ ಸಂಸ್ಥೆ ಇಂತಹದೇ ಅಚಾತುರ್ಯದ ಕೆಲಸವನ್ನು ಮಾಡಿ ಕನ್ನಡಿಗ ರಿಂದ ಛೀಮಾರಿ ಹಾಕಿಸಿಕೊಂಡ ನಂತರ ಕ್ಷಮೆಯನ್ನು ಕೂಡ ಯಾಚಿಸಿದ್ದು ಹಸಿಯಾಗಿರುವಾಗಲೇ ಶನಿವಾರ ಅಮೆಜಾನ್ ಸಂಸ್ಥೆ […]

ಮುಂದೆ ಓದಿ

ವಸಂತ ಕುಷ್ಟಗಿ ನಿಧನ: ಟಿ ಎಸ್ ನಾಗಾಭರಣ ಸಂತಾಪ

ಬೆಂಗಳೂರು: ಕನ್ನಡ ಕಾವ್ಯಾಸಕ್ತರ ಮನತಣಿಸಿದ ಬರಹಗಾರ ಪ್ರೊ. ವಸಂತ ಕುಷ್ಟಗಿ ಅವರಿಂದು ನಮ್ಮನ್ನಗಲಿದ್ದಾರೆ. ಅವರಿಗೆ ಸದ್ಗತಿ ದೊರೆಯಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್...

ಮುಂದೆ ಓದಿ

ಸಿಎನ್ಆರ್ ರಾವ್ ಗೆ ಅಂತರಾಷ್ಟ್ರೀಯ ಪ್ರಶಸ್ತಿ: ಟಿ.ಎಸ್.ನಾಗಾಭರಣ ಅಭಿನಂದನೆ

ಬೆಂಗಳೂರು: ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದೇ ಪರಿಗಣಿಸಲಾಗುವ ಪ್ರತಿಷ್ಠಿತ ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತರತ್ನ, ಕನ್ನಡಿಗ, ವಿಜ್ಞಾನಿ ಸಿಎನ್ಆರ್ ರಾವ್ ಅವರ ಸಾಧನೆ ದಾಖಲಾರ್ಹವಾದುದು...

ಮುಂದೆ ಓದಿ

ಮಾಧ್ಯಮದಲ್ಲಿ ನಾಳೆ ಸರಿಗನ್ನಡ ಕನ್ನಡ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಮಾ.30...

ಮುಂದೆ ಓದಿ