ಗುಬ್ಬಿ : ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಯನ್ನು ಶಾಸಕ ಹಾಗೂ ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಅವರ ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಳೆದ ಸಭೆಯಲ್ಲಿ ಸ್ವೀಕೃತವಾದ ಅಹವಾಲು ಹಾಗೂ ಚರ್ಚಿಸಲಾಗಿದ್ದ ಅನುಪಾಲನಾ ವರದಿಯನ್ನು ಅನುಷ್ಠಾನಕ್ಕೆ ತಂದಿರುವ ಬಗ್ಗೆ ಸ್ವೀಕೃತ್ವ ಅಹವಾಲುಗಳ ವಿಷಯವಾರು ಸಭೆಯಲ್ಲಿ ತಹಶೀಲ್ದಾರ್ ಬಿ ಆರತಿ ಮಂಡಿಸಿದರು. ಹಲವು ಬಾರಿ ಕುಂದು ಕೊರತೆ ಸಭೆಗಳಲ್ಲಿ […]