Monday, 25th November 2024

ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಆದೇಶ ಹಿಂಪಡೆಯಲು ಆಗ್ರಹ

ತುಮಕೂರು: ವಾಣಿಜ್ಯ ವಾಹನಗಳಿಗೆ ಜಿ.ಪಿ.ಆರ್.ಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸುವ ಆದೇಶ ವಾಪಸ್ ಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿ ಟ್ಯಾಕ್ಸಿ ಚಾಲಕರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರೀಫ್ ಮಾತನಾಡಿ, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿ.ಪಿ.ಆರ್.ಎಸ್. ಎಂಬ ಅವೈಜ್ಞಾನಿಕ ಸಾಧನ ಅಳವಡಿಸಲು ನೀಡಿರುವ ಆದೇಶದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆಯಾಗಿದೆ. ಈ ಆದೇಶ ಹಿಂಪಡೆಯುವAತೆ ಸರ್ಕಾರವನ್ನು […]

ಮುಂದೆ ಓದಿ