Thursday, 12th September 2024

ಕೈಗಾರಿಕಾ ಪ್ರದೇಶದಲ್ಲಿ 100 ಹಾಸಿಗೆಯ ಕಾರ್ಮಿಕರ ದವಾಖಾನೆ

100 ಹಾಸಿಗೆ ಇಎಸ್‌ಐ ಚಿಕಿತ್ಸಾಲಯ 21 ಸಾವಿರ ಕಾರ್ಮಿಕರಿಗೆ ಚಿಕಿತ್ಸೆ ತುಮಕೂರು: ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮುತ್ತಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶ ದಲ್ಲಿ ರಾಜ್ಯದ 118ನೇ ಇಎಸ್‌ಐ ಚಿಕಿತ್ಸಾಲಯ ತೆರೆಯುವ ಮೂಲಕ ಕೈಗಾರಿಕೆಗಳ ಜೀವಾಳವಾಗಿರುವ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಇಲಾಖೆ ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ.ಎನ್.ಜಿ.ರವಿ ಕುಮಾರ್ ತಿಳಿಸಿದರು. ನಗರದ ವಸಂತನರಸಾಪುರ ಮೊದಲ ಹಂತದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ದವಾಖಾನೆ ನೀಡಿ ಮಾತನಾಡಿ, ಸದರಿ ಆಸ್ಪತ್ರೆಯಲ್ಲಿ ಮೊದಲ […]

ಮುಂದೆ ಓದಿ

ಸದಾಶಿವ ಆಯೋಗದ ವರದಿ ಶಿಫಾರಸು ಮಾಡಲು ಆಗ್ರಹ

ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ...

ಮುಂದೆ ಓದಿ

ನಾಗರಾಜುಗೆ ಡಾಕ್ಟರೇಟ್ ಪ್ರದಾನ

ತುಮಕೂರು: ಬಿಬಿಎಂಪಿ ಪದವಿ ಕಾಲೇಜು ಉಪನ್ಯಾಸಕ ಜೆ.ನಾಗರಾಜುಗೆ ತುಮಕೂರು ವಿಶ್ವವಿದ್ಯಾಲಯ ರ‍್ಥಶಾಸ್ತ್ರ ವಿಷಯ ದಲ್ಲಿ ಡಾಕ್ಟರೇಟ್ ಪ್ರದಾನ ಮಾಡಿದೆ. ಸಹಾಯಕ ಪ್ರಾಧ್ಯಾಪಕಿ ಡಾ. ಎಸ್.ವಿ.ಪದ್ಮಿನಿ ಮರ‍್ಗರ‍್ಶನದಲ್ಲಿ ಮಂಡಿಸಿದ್ದ,...

ಮುಂದೆ ಓದಿ

ಜ.೧೫ರ ನಂತರ ಕಟ್ಟಡದ ಶಂಕುಸ್ಥಾಪನೆ: ಜೆ.ಸಿ.ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ: ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮೂರು ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು ಜ.೧೫ರ ನಂತರ ಅವಕಾಶ ನೋಡಿಕೊಂಡು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ...

ಮುಂದೆ ಓದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ತುರುವೇಕೆರೆ: ತುರುವೇಕೆರೆ.ತಾಲ್ಲೂಕಿನ ಆನೆಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೋಮೇನಹಳ್ಳಿ, ಆನೆಕೆರೆ ಮತ್ತು ಆನೆಕೆರೆ ಪಾಳ್ಯದಲ್ಲಿ ಶಾಸಕ ಮಸಾಲಾ ಜಯರಾಮ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂತರ...

ಮುಂದೆ ಓದಿ

ವೈಮನಸ್ಯದಿಂದ ಅಧಿಕಾರ ಹಿಡಿಯಬಹುದೆಂದು ಬಿಜೆಪಿ ಭ್ರಮೆಯಲ್ಲಿದೆ

ಗುಬ್ಬಿ: ಜೆಡಿಎಸ್ ಮತ್ತು ವಾಸಣ್ಣನವರ ವೈಮನಸ್ಯದಿಂದ ಅಧಿಕಾರ ಹಿಡಿಯಬಹುದೆಂದು ಬಿಜೆಪಿ ಮುಖಂಡರು ಭ್ರಮೆ ಯಲ್ಲಿದ್ದಾರೆ ಎಂದು ಮುಖಂಡ ಕೆ ಆರ್ ವೆಂಕಟೇಶ್ ತಿಳಿಸಿದರು. ತಾಲೂಕಿನ ನಲ್ಲೂರು ಗ್ರಾಮ...

ಮುಂದೆ ಓದಿ

ಫೆ.13ಕ್ಕೆ ಪ್ರಧಾನಿಯಿಂದ ಎಚ್‌ಎಎಲ್ ಹೆಲಿಕಾಪ್ಟರ್ ಘಟಕ ಉದ್ಘಾಟನೆ

ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ನಿರ್ಮಾಣಗೊಂಡಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಜಿ.ಎಸ್. ಬಸವರಾಜು...

ಮುಂದೆ ಓದಿ

ಕಾಂಗ್ರೆಸ್ ಪಕ್ಷದವರಿಗೆ ಜ್ಞಾನ ಕಡಿಮೆ: ಜೆ.ಪಿ.ನಡ್ಡಾ ಟೀಕೆ

ತುಮಕೂರು: ಕಾಂಗ್ರೆಸ್ ಪಕ್ಷದವರಿಗೆ ಜ್ಞಾನ ಕಡಿಮೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದರು. ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರಗಳ ಪ್ರಮುಖ ಸಭೆಯಲ್ಲಿ ಮಾತ...

ಮುಂದೆ ಓದಿ

ಬಿಜೆಪಿ ವಿರೋಧಿ ಅಲೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ

ತುರುವೇಕೆರೆ: ರಾಜ್ಯದಲ್ಲಿರುವ ಬಿಜೆಪಿ ವಿರೋಧಿ ಅಲೆಯನ್ನು ಕೇಂದ್ರದಿಂದ ಯಾರೇ ಬಂದರೂ ಕಡಿಮೆ ಮಾಡಲು ಆಗುವು ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ,...

ಮುಂದೆ ಓದಿ

ಬೇಡಿಕೆ ಈಡೇರಿಕೆಗಾಗಿ ಜ.10ಕ್ಕೆ ಗುತ್ತಿಗೆದಾರರಿಂದ ಬೃಹತ್ ಪ್ರತಿಭಟನೆ

ತುಮಕೂರು: ಕರ್ನಾಟಕ ಸ್ಟೇಟ್ ಕಂಟ್ರಾಕ್ರ‍್ಸ್ ಅಸೋಸಿಯೇಷನ್ ವತಿಯಿಂದ ರಾಜ್ಯಾಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವ ದಲ್ಲಿ ರಾಜ್ಯ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನವರಿ 10 ರಂದು...

ಮುಂದೆ ಓದಿ