ತುಮಕೂರು: ಕಾಂಗ್ರೆಸ್ ಪಕ್ಷದವರಿಗೆ ಜ್ಞಾನ ಕಡಿಮೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದರು. ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರಗಳ ಪ್ರಮುಖ ಸಭೆಯಲ್ಲಿ ಮಾತ ನಾಡಿ, ನೀರು, ಜಾತಿ ವಿಚಾರವಾಗಿ ಸೇರಿ ಹಲವು ವಿಷಯಗಳಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತಿತ್ತು ಅದು ಬಿಜೆಪಿಯಿಂದ ಬದಲಾಗಿದೆ. ನರೇಂದ್ರ ಮೋದಿ ಈ ದೇಶದ ರಾಜಕೀಯ ವ್ಯವಸ್ಥೆ, ಚರಿತ್ರೆಯನ್ನು ಬದಲಾಯಿಸಿದ್ದಾರೆ. ಮತದಾರರ ಬಳಿ ನೇರವಾಗಿ ಹೋಗಿ ಅವರಿಗೆ ಬಿಜೆಪಿ ಸಾಧನೆಗಳನ್ನು ತಿಳಿಸಬೇಕು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲ ಸಮುದಾಯ ಗಳ […]
ತುರುವೇಕೆರೆ: ರಾಜ್ಯದಲ್ಲಿರುವ ಬಿಜೆಪಿ ವಿರೋಧಿ ಅಲೆಯನ್ನು ಕೇಂದ್ರದಿಂದ ಯಾರೇ ಬಂದರೂ ಕಡಿಮೆ ಮಾಡಲು ಆಗುವು ದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ,...
ತುಮಕೂರು: ಕರ್ನಾಟಕ ಸ್ಟೇಟ್ ಕಂಟ್ರಾಕ್ರ‍್ಸ್ ಅಸೋಸಿಯೇಷನ್ ವತಿಯಿಂದ ರಾಜ್ಯಾಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವ ದಲ್ಲಿ ರಾಜ್ಯ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನವರಿ 10 ರಂದು...
ತುಮಕೂರು: ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಗೆ 8 ಮಂದಿಯನ್ನು ಸರಕಾರ ನಾಮನಿರ್ದೇಶನ ಮಾಡಿದೆ. ಎಚ್.ಬಿ.ಬಿಂದು, ವರಮಹಾಲಕ್ಷ್ಮಿ, ಕೆ.ಎಂ.ಶಿವಕುಮಾರ್( ಆಟೋ ಯಡಿಯೂರಪ್ಪ), ಗೋಪಿ, ಚಂದ್ರಬಾಬು, ಧನುಷ್, ವರದಯ್ಯ, ಶುಯೇಬ್...
ತುಮಕೂರು:ಕರೋನಾ ನಿಯಂತ್ರಣದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ...
ಜೆಡಿಎಸ್ ಯಾತ್ರೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ತುಮಕೂರು: ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಪ್ರತ್ಯೇಕ ಪ್ರವರ್ಗ ರಚಿಸಲು ನಿರ್ಧಾರ ಕೈಗೊಳ್ಳುವ ಮೂಲಕ...
ತುಮಕೂರು: ಜನರಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸುವುದು ಶಿಕ್ಷಣದ ಗುರಿಯಾಗಬೇಕು ಎಂದು ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಕರೆ ನೀಡಿದರು. ನಗರದ ಶ್ರೀಸಿದ್ದಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿ ಕರ್ನಾಟಕ...
ತುಮಕೂರು: ಗ್ರಾಮಾಂತರದಲ್ಲಿ ಡಿ. ೨೯ ರಂದು ಜೆಡಿಎಸ್ ಪಂಚರತ್ನರಥಯಾತ್ರೆಗೆ ಬೇರೆ ತಾಲೂಕುಗಳಿಗಿಂತ ವಿಶೇಷವಾಗಿ ಹಾಗೂ ವಿಭಿನ್ನವಾಗಿ ಸ್ವಾಗತಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್...
ತುಮಕೂರು: ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕರ್ನಾಟಕ ರಾಜ್ಯದ ಜನತೆ 2023ರ ಚುನಾವಣೆಯಲ್ಲಿ ಅಖಿಲೇಶ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಆಶೀರ್ವಾದ ಮಾಡುವಂತೆ ಸಮಾಜವಾದಿ ಪಾರ್ಟಿಯ ರಾಜ್ಯಾಧ್ಯಕ್ಷ ಮಂಜಪ್ಪ ಮನವಿ...
ಗುಬ್ಬಿ: ಅಡಕೆ ತೆಂಗು ಕೊಬ್ಬರಿ ಹುಣಸೆಗೆ ಬೆಲೆ ಸ್ಥಿರತೆಯನ್ನು ಕಾಪಾಡಲು ನ್ಯಾಯಮೂರ್ತಿ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ...