Wednesday, 4th December 2024

Suicide: ನವ ವಿವಾಹಿತ ನೇಣಿಗೆ ಶರಣು

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬರದಲೇಪಾಳ್ಯದಲ್ಲಿ ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುನಾಥ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಮ್ಮ ಹಳೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ರೂಮಿನ ತೀರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಂಜುನಾಥ ಆರು ತಿಂಗಳ ಹಿಂದೆ ಹತ್ತಿರದ ಸಂಬಂಧಿ ಚೈತ್ರ ಎಂಬವರೊಟ್ಟಿಗೆ ಮದುವೆಯಾಗಿದ್ದ ಎಂದು ಹೇಳಲಾಗಿದೆ. ಕಳೆದ 20 ದಿನಗಳ ಹಿಂದೆ ಹೊಸ ಮನೆಯ ಗೃಹಪ್ರವೇಶ ಮಾಡಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಜೀವನದ […]

ಮುಂದೆ ಓದಿ

Boy Suicide: ಉತ್ಸವಕ್ಕೆ ಹೋಗಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹೊನ್ನಯ್ಯನಪಾಳ್ಯದಲ್ಲಿ ಪೋಷಕರು ಗಣಪತಿ ಉತ್ಸವಕ್ಕೆ ಹೋಗಬೇಡ ಎಂದು ಹೇಳಿದಕ್ಕೆ ಬೇಸರಗೊಂಡು 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು...

ಮುಂದೆ ಓದಿ

Arrest: ಕೊಲೆ- ಬಿಹಾರ ಮೂಲದ ಮೂವರ ಬಂಧನ

ತುಮಕೂರು: ಗಣಪತಿ ಪ್ರತಿಷ್ಠಾಪನೆ ವಿಚಾರವಾಗಿ ಯುವಕನೋರ್ವನನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಕಾನೂನು ಸಂಘರ್ಷಕ್ಕೊಳಗಾದ 13 ವರ್ಷದ ಆರೋಪಿ ಪತ್ತೆಗೆ...

ಮುಂದೆ ಓದಿ

Pesticide seize: ಪರವಾನಗಿ ಇಲ್ಲದ ಕೀಟನಾಶಕ ವಶ

ತುರುವೇಕೆರೆ: ಕೀಟನಾಶಕ ಅಂಗಡಿಯೊಂದರ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳ ದಾಳಿ ನಡೆಸಿ ಪರವಾನಗಿ ಇಲ್ಲದ, ನೋಂದಾಯಿತವಲ್ಲದ ಕೀಟನಾಶಕವನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ...

ಮುಂದೆ ಓದಿ

Gubbi Pattana Panchayat Election: ಗುಬ್ಬಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮಂಗಳಮ್ಮ ರಾಜಣ್ಣ, ಉಪಾಧ್ಯಕ್ಷರಾಗಿ ಮಮತ ಶಿವಪ್ಪ ಅವಿರೋಧ ಆಯ್ಕೆ

ಗುಬ್ಬಿ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಎರಡನೇ ಅವಧಿಗೆ ನಡೆದ  ಚುನಾವಣೆ ಯಲ್ಲಿ ಒಟ್ಟು  19 ಸದಸ್ಯರಲ್ಲಿ 12 ಸದಸ್ಯರ ಬಹುಮತದೊಂದಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಾಮಾನ್ಯ...

ಮುಂದೆ ಓದಿ

Problem for Morning walk: ವಾಯು ವಿಹಾರಿಗಳಿಗೆ ‘ಮುಳ್ಳಿನ ಗಿಡ’ ತೊಂದರೆ

ತಿಪಟೂರು: ನಗರದ ಅಮಾನಿಕೆರೆಯಲ್ಲಿ ವಾಯುವಿಹಾರ(Morning Walk)ಕ್ಕೆ ನಿರ್ಮಿಸಲಾಗಿರುವ ವಾಕಿಂಗ್ ಮಧ್ಯಭಾಗ ಹಾಗೂ ಅಕ್ಕಪಕ್ಕದಲ್ಲಿ ಗಿಡಗಂಟೆಗಳು, ಮುಳ್ಳಿನ ಗಿಡಗಳು ಬೃಹದಾಕಾರವಾಗಿ ಬೆಳೆದಿದ್ದು ವಾಯು ವಿಹಾರಿಗಳಿಗೆ ವಾಕಿಂಗ್ ಮಾಡಲು ತುಂಬಾ...

ಮುಂದೆ ಓದಿ

Republic Day: ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು  ಪಾಲ್ಗೊಳ್ಳುವಂತೆ ಕರೆ 

ತುಮಕೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ.15ರಂದು ಜಿಲ್ಲೆಯ ಶಿರಾ ತಾಲ್ಲೂಕಿನ ಉಜ್ಜನಕುಂಟೆ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದ ಗಡಿಯವರೆಗೆ...

ಮುಂದೆ ಓದಿ

Commitment towards Success: ನಿರಂತರ ಪ್ರಯತ್ನದಿಂದ ಗೆಲುವು ಸಾಧ್ಯ -ಸಿಇಓ 

ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜೊತೆಗೆ ಹಠದ ಹಸಿವು ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು....

ಮುಂದೆ ಓದಿ

Suicide: ಮೀಟರ್ ಬಡ್ಡಿದಂಧೆಗೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು

ಗುಬ್ಬಿ: ಇತ್ತೀಚೆಗೆ ತಾಲ್ಲೂಕಿನಲ್ಲಿ ಮೀಟರ್ ಬಡ್ಡಿ ದಂಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಮಂಗಳವಾರ ಸಂಜೆ ನಿಟ್ಟೂರಿನಲ್ಲಿ ರಾಮಸ್ವಾಮಿ 45 ವರ್ಷ ಎಂಬುವರು ಮೀಟರ್ ಬಡ್ಡಿ...

ಮುಂದೆ ಓದಿ

Mobile Use: ಉತ್ತಮ ಕೆಲಸ ಕಾರ್ಯಗಳಿಗೆ ಮಾತ್ರ ಮೊಬೈಲ್ ಬಳಸಿ

ಗುಬ್ಬಿ: ಮೊಬೈಲ್ ಬಳಕೆಯನ್ನು ಉತ್ತಮ ಕೆಲಸ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು ಎಂದು ಗುಬ್ಬಿ ಚನ್ನಬಸವೇಶ್ವರ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಎನ್ ಯತೀಶ್ ಕುಮಾರ್ ತಿಳಿಸಿದರು. ಪಟ್ಟಣದ...

ಮುಂದೆ ಓದಿ