ಗುಬ್ಬಿ: ಮೊಬೈಲ್ ಬಳಕೆಯನ್ನು ಉತ್ತಮ ಕೆಲಸ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳಬೇಕು ಎಂದು ಗುಬ್ಬಿ ಚನ್ನಬಸವೇಶ್ವರ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಎನ್ ಯತೀಶ್ ಕುಮಾರ್ ತಿಳಿಸಿದರು. ಪಟ್ಟಣದ ಪಂಚಮುಖಿ ಸಮುದಾಯ ಭವನದಲ್ಲಿ ಗುಬ್ಬಿ ಚನ್ನಬಸವೇಶ್ವರ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ವತಿಯಿಂದ ಏರ್ಪಡಿಸಿದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಅವಶ್ಯಕತೆ ಗಿಂತ ಹೆಚ್ಚು ಅನವಶ್ಯಕ ಕೆಲಸಗಳಿಗೆ ಮಾತ್ರ ಮೊಬೈಲ್ ಬಳಕೆಯಾಗುತ್ತಿದೆ. ಪೋಷಕರು ಮಕ್ಕಳಿಗೆ ಸಿನಿಮಾ, ಟಿವಿ ಮಾಧ್ಯಮಗಳಿಂದ ದೂರ ಇಟ್ಟು ಉತ್ತಮ ಕಲಿಕೆಗೆ ಅವಕಾಶ ಕಲ್ಪಿಸಬೇಕು. ಪ್ರತಿಯೊಬ್ಬರೂ ಆರೋಗ್ಯದ ಕಡೆ […]
ತುಮಕೂರು: ಸುಪ್ರಿಂಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾ ವತ್ತು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು...
ತುಮಕೂರು: ತುಮಕೂರಿನ ಮೊಟ್ಟ ಮೊದಲ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಸಿದ್ಧಾರ್ಥ 90.8 ಸಿಆರ್‌ಎಸ್ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ 7 ದಿನಗಳ...
ತುಮಕೂರು: ರೋಟರಿ ತುಮಕೂರು, ರೋಟರಿ ತುಮಕೂರು ಚಾರಿಟೇಬಲ್ ಟ್ರಸ್ಟ್ ಮತ್ತು ಡಾ.ರಾಮ ಮನೋಹರ್ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನ ರಾಜ್ಯಸ್ಥಾನ ಇವರ ಸಹಯೋಗದಲ್ಲಿ ನ್ಯಾಚುರಲ್ ಹೆಲ್ತ್ ಕ್ಯಾಂಪ್‌ನ್ನು...
ತುಮಕೂರು: ನಗರದಲ್ಲಿ ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ 48ನೇ ವರ್ಷದ 28 ದಿನಗಳ ಗಣೇಶೋ ತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. 48ನೇ ವರ್ಷದ ಗಣೇಶೋತ್ಸವದ ದಿವ್ಯ...
ವಿವೇಕಧಾರಾ: ಸ್ವಾಮಿ ವಿವೇಕಾನಂದರ ಚಿಂತನೆಗಳ ಸಾರ ತುಮಕೂರು: ಸ್ವಾಮಿ ವಿವೇಕಾನಂದ ಎಂಬ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ತನ್ನ ಉಪನ್ಯಾಸ ಹಾಗೂ ಪತ್ರಗಳ ಮೂಲಕ ಕಟ್ಟಿಕೊಟ್ಟ ಚಿಂತನಾಸಾಮ್ರಾಜ್ಯ...
ತುಮಕೂರು: ಗೌರಿ ಗಣೇಶ ಹಬ್ಬಕ್ಕೆ ಸಡಗರದ ಸಿದ್ದತೆ ಜರುಗಿದ್ದು, ನಗರ ಸೇರಿದಂತೆ ಜಿಲ್ಲೆಯಲ್ಲಿ ಗೌರಿ ಗಣೇಶ ಮಣ್ಣಿನ ಮೂರ್ತಿಗಳು ರಾರಾಜಿಸುತ್ತಿವೆ. ವಿವಿಧ ಎತ್ತರದ ತರಹೇವಾರಿ ಮಣ್ಣಿನ ಗೌರಿ...
ಹುಯಿಲ್‌ದೊರೆ ಸರಕಾರಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಶಿರಾ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜ ಮುಖಿ ಕೆಲಸ ಮಾಡಿ, ಹಳ್ಳಿಗಳ ಸುಧಾರಣೆಗೆ ತೊಡಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ...
ತುಮಕೂರು: ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ವಿಶ್ವಕರ್ಮ ಯೋಜನೆಯ ಸಾಲಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಜಿಲ್ಲಾ ಬಿಜೆಪಿ...
ತುಮಕೂರು: ತಂದೆ-ತಾಯಿಗೆ ಸಮಾನವಾಗಿ ಸಮಾಜದಲ್ಲಿ ಗೌರವ ಪಡೆಯುವ ಶಿಕ್ಷಕ ಉತ್ತಮ ಸಮಾಜದ ನಿರ್ಮಾಣದ ಮೂಲಶಕ್ತಿ ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯಕಾರಿ ನಿರ್ದೇಶಕ ಡಾ.ಸಚ್ಚಿದಾನಂದ್ ಎಸ್ ತಿಳಿಸಿದರು....