ನಮ್ಮ ಸಂಸ್ಥೆಯಲ್ಲಿ ತುಮಕೂರು(Tumkur) ಜಿಲ್ಲೆಯ ಅತ್ಯುತ್ತಮ ಶಿಕ್ಷಕರನ್ನು ಗೌರವಿಸಿದ ಈ ಕ್ಷಣ ಅತ್ಯಂತ ಸಂತೃಪ್ತಿಯದ್ದು ಏಕೆಂದರೆ ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾರ್ಗದರ್ಶನ ನೀಡುತ್ತಾ ಜ್ಞಾನದ ಕಿಡಿಯನ್ನು ಮಕ್ಕಳ ಮನದಲ್ಲಿ ಹಚ್ಚಿಸಿ ಅವರ ಬದುಕನ್ನು ಬೆಳಗುವ ಶಿಕ್ಷಕರು ನಿಜಾರ್ಥದಲ್ಲಿ ಬದುಕನ್ನು ರೂಪಿಸುವವರು ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಕೆ.ಬಿ.ಜಯಣ್ಣ(K B Jayanna) ಹೇಳಿದರು. ಅವರು ತುಮಕೂರು ರೌಂಡ್ ಟೇಬಲ್- 173 ವತಿಯಿಂದ ವಿದ್ಯಾನಿಧಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಗುರುದೇವೋಭವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ […]
ತುಮಕೂರು: ನಗರದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಂಬಂಧಿಸಿದ ಜಿಲ್ಲಾಮಟ್ಟದ ಪ್ರಮುಖ ಮೂರು ಇಲಾಖೆಗಳ ಕಟ್ಟಡಗಳಿಗೆ ಓಡಾಡಲು ಸೂಕ್ತ ರಸ್ತೆ ಹಾಗೂ ಪಾರ್ಕಿಂಗ್ ಸೌಲಭ್ಯವೂ ಇಲ್ಲದೆ ಜಿಲ್ಲೆಯ ಜನ ಪರದಾಡುವಂತಾಗಿತ್ತು,...
ತುಮಕೂರು : ಐತಿಹಾಸಿಕ ಚಿಕಾಗೋ (Chicago) ಪ್ರಥಮ ವಿಶ್ವಧರ್ಮ ಸಮ್ಮೇಳನದ ಸವಿಸ್ಮರಣೆಗಾಗಿ ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ಇದೇ ಸೆ.11ರಂದು ಬುಧವಾರ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ. 2004ರಲ್ಲಿ...
ತುಮಕೂರು : ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎಂ.ಶ್ರೀನಿವಾಸಯ್ಯ(91) ಸೆ.2ರಂದು ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ತೀವ್ರ ಅಸ್ವಸ್ಥರಾದ ಅವರನ್ನು ಖಾಸಗಿ...
ತುಮಕೂರು: ಗ್ರಂದಿಗೆ ಅಂಗಡಿ ಮತ್ತು ಪಟಾಕಿ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿ ಮತ್ತು ಗೋದಾಮಿನಲ್ಲಿದ್ದ ಪಟಾಕಿಗಳು ಸೇರಿದಂತೆ ಇನ್ನಿತರೆ ವಸ್ತುಗಳು...
ತುಮಕೂರು: ನಗರದ ಬಾಲಮಂದಿರದ ಅಧೀಕ್ಷಕಿ ಸತ್ಯಪ್ರೇಮ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕ ಕಾರಣ ಕೇಳಿ ನೋಟಿಸ್ ನೀಡಿ, ಏಳು ದಿನದ ಒಳಗೆ...
ತುಮಕೂರು: ಭಾರತ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವುದರಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದು ತುಮಕೂರು ವಿವಿ ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ...
ತುಮಕೂರು: ನೈಸರ್ಗಿಕವಾಗಿ ದೊರೆಯುವ ಮಣ್ಣಿನಿಂದ ತಯಾರಿಸುವ ಗಣಪತಿ ಪರಿಸರ ಸ್ನೇಹಿ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಹೇಳಿದರು. ನಗರದ ಆಲದಮರದ ಪಾರ್ಕ್ ಪ್ರೆಸ್‌ಕ್ಲಬ್ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ...
ತುಮಕೂರು: ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ...
ಪಾವಗಡ: ಶ್ರೀ ನಿಡುಗಲ್ ವೀರಭದ್ರಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಮತ್ತು ಪಾವಗಡ ತಾಲ್ಲೂಕು ಕ.ಸಾ.ಪ. ವತಿಯಿಂದ ಸೆಪ್ಟಂಬರ್ ೨ರ ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ತಾಲ್ಲೂಕಿನ ನಿಡುಗಲ್ಲಿನ ವೀರಭದ್ರಸ್ವಾಮಿ...