Saturday, 7th September 2024

ವೈದ್ಯರು ರೋಗಿಗಳಲ್ಲಿ ದೇವರನ್ನು ಕಾಣಬೇಕು: ಹುಲಿನಾಯ್ಕರ್

ತುಮಕೂರು: ವೈದ್ಯರು ರೋಗಿಗಳಲ್ಲಿ ದೇವರನ್ನು ಕಾಣಬೇಕು ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್‌ ತಿಳಿಸಿದರು. ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿ,  ಹಿರಿಯರಾದ ಡಾ.ಬಿ.ಸಿ.ರಾಯ್‌ರವರು ಹಾಕಿಕೊಟ್ಟ ಮಾರ್ಗದರ್ಶನ, ಜೀವನ ಶೈಲಿ, ಸಮಾಜದ ರಾಜಕೀಯವಾಗಿ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಗಣನೀಯ ಸೇವೆಗಳನ್ನು ಸ್ಮರಿಸುವುದು ಅದೇ ದಾರಿಯಲ್ಲಿ ನಮ್ಮ ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವುದು ಹೆಚ್ಚು ಸೂಕ್ತವಾಗಿರುತ್ತದೆ‌ ಎಂದರು. ಶ್ರೀದೇವಿ ವೈದ್ಯಕೀಯ […]

ಮುಂದೆ ಓದಿ

ಬುಗುಡನಹಳ್ಳಿ ಕೆರೆಗೆ ಹರಿದ ಹೇಮೆ:ಕಾಂಗ್ರೆಸ್ ಮುಖಂಡರಿಂದ ಗಂಗಾಪೂಜೆ

ತುಮಕೂರು: ಹೇಮಾವತಿ ನೀರು  ಬುಗುಡನಹಳ್ಳಿ ಕೆರೆಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾನುವಾರ ಭೇಟಿ ನೀಡಿ ಗಂಗಾಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೆಪಿಸಿಸಿ ವಕ್ತಾರ ಮುರಳೀಧರ...

ಮುಂದೆ ಓದಿ

ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮಕೈಗೊಳ್ಳಲು ಸೂಚನೆ

ತುಮಕೂರು: ಟಾಸ್ಕ್ಫೋರ್ಸ್ ಸಭೆ ನಡೆಸಿ ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಾಪಂ...

ಮುಂದೆ ಓದಿ

ಖಾಸಗಿ ಬಸ್ಸುಗಳು ಮಾರಾಟಕ್ಕಿವೆ: ಸರಕಾರದ ವಿರುದ್ಧ ಆಕ್ರೋಶ

ತುಮಕೂರು: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಸರ್ಕಾರದ ಯೋಜನೆಗೆ ಖಾಸಗಿ ಬಸ್‌ಗಳ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು ಖಾಸಗಿ ಬಸ್‌ಗಳು ಮಾರಾಟಕ್ಕಿವೆ ಎಂದು ವಿನೂತನವಾಗಿ ಪ್ರತಿಭಟಿಸಿ ದ್ದಾರೆ. ಬಹುಮತದಿಂದ...

ಮುಂದೆ ಓದಿ

Murder
ಪ್ರಿಯತಮನನ್ನು ಕೊಲೆ ಮಾಡಿಸಿದ ಪ್ರಿಯತಮೆ

ತುಮಕೂರು: ಮೇ.೨೦ರಂದು ರಾತ್ರಿ ಯಲ್ಲಾಪುರದಲ್ಲಿನ ಟೈಲ್ಸ್ ಅಂಗಡಿಯಲ್ಲಿದ್ದ ಚಿಕ್ಕಮಗಳೂರು ಮೂಲದ ಝಾಕೀರ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಬೇದಿಸಿದ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ನರ್ಸಿಂಗ್ ಹಾಸ್ಟೆಲ್ ಅವ್ಯವಸ್ಥೆ: ವಾರ್ಡನ್ ವರ್ಗಾವಣೆ

ತುಮಕೂರು: ನಗರದ ಕುಣಿಗಲ್ ರಸ್ತೆಯಲ್ಲಿರುವ ಇಂದಿರಾಗಾಂಧಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಜಿಲ್ಲಾ ಬಿಸಿಎಂ ಅಧಿಕಾರಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. 126 ನರ್ಸಿಂಗ್ ವಿದ್ಯಾರ್ಥಿನಿಯರು...

ಮುಂದೆ ಓದಿ

ನಮಗೆ ಆಹಾರ ಬೇಕು ತಂಬಾಕು ಬೇಡ

ತುಮಕೂರು: ತುಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮಗೆ ಆಹಾರ ಬೇಕು ತಂಬಾಕು ಬೇಡ” ಎಂಬ ಘೋಷವಾಕ್ಯದೊಂದಿಗೆ ನಗರದಲ್ಲಿ ಜಾಗೃತಿ ಜಾಥಾ...

ಮುಂದೆ ಓದಿ

ಲೋಕಾಯುಕ್ತ ದಾಳಿ: ಕೆಐಎಡಿಬಿ ಅಧಿಕಾರಿ ಮನೆಯಲ್ಲಿ 8 ಲಕ್ಷ ನಗದು, 1 ಕೆಜಿಗೂ ಅಧಿಕ ಆಭರಣ ವಶ

ತುಮಕೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು  ಆರ್‌.ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ....

ಮುಂದೆ ಓದಿ

ಜು.8ಕ್ಕೆ ಜನತಾ ನ್ಯಾಯಾಲಯ: ನ್ಯಾಯಾಧೀಶೆ ಬಿ.ಗೀತಾ

ತುಮಕೂರು: ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 89,447 ಪ್ರಕರಣಗಳಲ್ಲಿ 16,188 ಪ್ರಕರಣಗಳು ಹಾಗೂ ಪೂರ್ವ ವ್ಯಾಜ್ಯ ಪ್ರಕರಣ ಗಳು ಸೇರಿ ಒಟ್ಟು 1,55,144...

ಮುಂದೆ ಓದಿ

ಕಾವೇರಿ 2.0 ತಂತ್ರಾಂಶದಿಂದ ತ್ವರಿತ ಗತಿಯಲಿ ಆಸ್ತಿ ನೋಂದಣಿ: ಆಯುಕ್ತೆ ಮಮತ

ತುಮಕೂರು: ಕಾವೇರಿ ತಂತ್ರಾಂಶ 2.0 ಅಳವಡಿಕೆಯಿಂದ ಯಾವುದೇ ಆಸ್ತಿಯನ್ನು ಖರೀದಿಸುವುದಕ್ಕಿಂತ ಮೊದಲೇ ಆಸ್ತಿಯ ಮೇಲೆ ಇರುವ ಋಣಭಾರ ಹಾಗೂ ನೋಂದಣಿ ಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆಯಲ್ಲದೆ...

ಮುಂದೆ ಓದಿ

error: Content is protected !!