ಬೆಂಗಳೂರು: ಗೊರಗುಂಟೆಪಾಳ್ಯದಿಂದ ಪಾರ್ಲೆ ಟೋಲ್ ಪ್ಲಾಜಾವರೆಗಿನ ತುಮಕೂರು ರಸ್ತೆಯ ಮೇಲ್ಸೇತುವೆ ಒಂದು ವರ್ಷ ವಾದರೂ ಭಾರಿ ವಾಹನಗಳ ಸಂಚಾರಕ್ಕೆ ಬಂದ್ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 30 ಕೋಟಿ ವೆಚ್ಚದಲ್ಲಿ 4 ಕಿಮೀ ಮೇಲ್ಸೇತುವೆ ದುರಸ್ತಿ ಕಾಮಗಾರಿಗೆ ಟೆಂಡರ್ ಕರೆದಿದೆ. ಮೇಲ್ಸೇತುವೆ ಕಾಮಗಾರಿಗೆ ಕನಿಷ್ಠ ಒಂದು ವರ್ಷ ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಜನವರಿ 17 ರಂದು ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ. 2010 ರಲ್ಲಿ ನಿರ್ಮಿಸಲಾದ ಫ್ಲೈಓವರ್ ಬಿಬಿಎಂಪಿಯ ದಾಸರಹಳ್ಳಿ ವಲಯದ ಮೂಲಕ ಹಾದುಹೋಗುತ್ತದೆ. ಡಿಸೆಂಬರ್ […]