Monday, 16th May 2022

ಪಕ್ಷ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ: ವಿಜಯೇಂದ್ರ

ತುಮಕೂರು: ಪಕ್ಷ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ನಾಯಕರ ಅಪೇಕ್ಷೆ ಏನಿದೆ, ಸಮಯ, ಸಂದರ್ಭ ನೋಡ್ಕೊಂಡು ನಿರ್ಧಾರ ಮಾಡ್ತಾರೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದ್ರು ನಿಭಾಯಿಸ್ತೀನಿ ಎಂದರು. ಪಕ್ಷ ಹೇಳಿದ ಕಡೆ ಸ್ಪರ್ಧಿಸುತ್ತೇನೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತೆ. ಶಿರಾ ಮತ್ತು ಕೆ. ಆರ್. ಪೇಟೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೆ.ಕಾರ್ಯಕರ್ತರ ಜತೆ ಕೆಲಸ ಮಾಡಿದ್ದಕ್ಕೆ ಸಂತೋಷ ಇದೆ ಎಂದರು. ಸ್ವಾಮೀಜಿ ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಮಾಡುವ […]

ಮುಂದೆ ಓದಿ

ಗುತ್ತಿಗೆ ಪದ್ದತಿ ರದ್ದು ಮಾಡಲು ನೀರು ಸರಬರಾಜು ಸಂಘ ಆಗ್ರಹ

ತುಮಕೂರು: ಗುತ್ತಿಗೆ ಪದ್ದತಿ ರದ್ದು ಮಾಡಿ, ನೇರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಖಾಲಿ ಇರುವ ವಾಟರ್‌ಮನ್ ಹುದ್ದೆಗಳನ್ನು ಶೀಘ್ರವೇ ಭರ್ತಿ...

ಮುಂದೆ ಓದಿ

ಮಾಜಿ ಸಚಿವ ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತುಮಕೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಫಾರ್ಚುನರ್ ಟೊಯೊಟ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದ ಘಟನೆ...

ಮುಂದೆ ಓದಿ

ಅದ್ದೂರಿಯಾಗಿ ಜರುಗಿದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ತುಮಕೂರು: ನಾಡಿನೆಲ್ಲೆಡೆ ಇಂದು ಸಂಭ್ರಮದ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದೆ ಹಿನ್ನೆಲೆಯಲ್ಲಿ ತುಮಕೂರು ನಗರದ ಹೊರವಲಯದ ರಿಂಗ್ ರಸ್ತೆಯಲ್ಲಿರುವ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಅದ್ದೂರಿಯಾಗಿ...

ಮುಂದೆ ಓದಿ

ಕಾಲಿಗೆ ಬಿದ್ದರೂ ರೈತನ ಕೆಲಸ ಮಾಡಿಕೊಡದ ಅಧಿಕಾರಿಗಳು

ತುಮಕೂರು: ರೈತರೊಬ್ಬರು ತನ್ನ ಜಮೀನು ತಕರಾರಿಗೆ ಸಂಬಂಧಿಸಿದಂತೆ ಸಮಸ್ಯೆ ನಿವಾರಣೆಗೆ ಸರ್ಕಾರಿ ಕಚೇರಿಗೆ ಅಲೆದಾಡಿ ಸುಸ್ತಾಗಿದ್ದು, ಕೊನೆಗೆ ಅಧಿಕಾರಿಗಳ ಕಾಲಿಗೆ ಬಿದ್ದು, ತನ್ನ ಕೆಲಸ ಬೇಗನೆ ಮಾಡಿ...

ಮುಂದೆ ಓದಿ

ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ

ತುಮಕೂರು: ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ಹಿಂಬದಿಯಿಂದ ಬಂದು...

ಮುಂದೆ ಓದಿ

115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ

ತುಮಕೂರು: ಸಿದ್ಧಗಂಗೆಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ದಗಂಗಾ ಮಠದ ಆವರಣದಲ್ಲಿ ಶುಕ್ರವಾರ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಯಿತು....

ಮುಂದೆ ಓದಿ

ಖಾಸಗಿ ಬಸ್ ಅಪಘಾತ ಪ್ರಕರಣ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಪಾವಗಡ: ಮಾ. 19 ರಂದು ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶನಿವಾರ ಮೃತಪಟ್ಟಿದ್ದಾನೆ. ಮೃತರ...

ಮುಂದೆ ಓದಿ

ಬಸ್ ಪಲ್ಟಿ: ಐವರ ಸಾವು

ತುಮಕೂರು: ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವೈ.ಎನ್.ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಎಸ್ಎಲ್ ವಿ ಬಸ್ ಪಳವಳ್ಳಿ...

ಮುಂದೆ ಓದಿ