ತುಮಕೂರು: ಅನೇಕ ಜಿಲ್ಲೆಗಳಲ್ಲಿ ಕುರಿ, ಮೇಕೆಗಳೊಂದಿಗೆ ಚಿನ್ನಾಭರಣವನ್ನು ಕದಿಯುತ್ತಿದ್ದ 6 ಮಂದಿ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ, 55 ಲಕ್ಷ ಮೌಲ್ಯದ ಆಭರಣ ಸೇರಿದಂತೆ ಆನೇಕ ವಸ್ತುಗಳನ್ನು ಅಮೃತೂರು ಪೊಲೀಸರು ವಶಪಡಿಸಿಕೊಂಡಿ ದ್ದಾರೆ. ಜಿಲ್ಲೆಯ ಕುಣಿಗಲ್ ತಾಲ್ಲೂಕ್ ಅಮೃತೂರು ಹೋಬಳಿ, ಮಾರ್ಕೋನಹಳ್ಳಿ ಗ್ರಾಮದ ಲೀಲಾವತಿ ರವರ ಮನೆಗೆ ನುಗ್ಗಿದ ಕಳ್ಳರು ಒಟ್ಟು 180 ಗ್ರಾಂ ಚಿನ್ನದ ವಡವೆಗಳನ್ನು ಕಳ್ಳತನ ಮಾಡಿದ್ದು, ಈ ಸಂಬAಧ ಅಮೃತೂರು ಠಾಣಾ ಮೊ.ನಂ: 121/2020 ಕಲಂ: 457, 380 ಐಪಿಸಿ ರೀತ್ಯಾ ಪ್ರಕರಣ […]
ತುಮಕೂರು: ಮಾಜಿ ಸಂಸದ ಸಿ.ಎನ್.ಭಾಸ್ಕರಪ್ಪ ಅವರ 79ನೇ ಜನ್ಮದಿನದ ಅಂಗವಾಗಿ “ವನಸುಮ” (ಅವರ ಬದುಕು-ಬರಹ ಹಾಗೂ ಸೇವಾಕಾರ್ಯ) ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ...
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಲೆ ತೆರೆಯಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದವರು. ಶಿಕ್ಷಣ ತಜ್ಞರು,...
ತುಮಕೂರು: ದೇಶದಲ್ಲಿ ವಿಫಲವಾಗಿರುವ ಏತ ನೀರಾವರಿ ಯೋಜನೆಯನ್ನು ತಂದು, ಕ್ಷೇತ್ರದ ಆ ಕೆರೆ, ಈ ಕೆರೆ ತುಂಬಿಸಲಿಲ್ಲ ಎಂದು ಹೇಳುವವರಿಗೆ ಈ ಯೋಜನೆಯ ಸಫಲತೆಯ ಬಗ್ಗೆ ಅರಿವು...
ತುಮಕೂರು: ಪ್ರಧಾನಮಂತ್ರಿಗಳಾದ ನರೇಂದ್ರಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ಕುಮಾರ್ ಅವರನ್ನು ತುಮಕೂರು ಜಿಲ್ಲಾ ಜೆ.ಡಿ.ಯು. ಅಭಿನಂದಿಸುತ್ತದೆ. ಬಿಹಾರದಲ್ಲಿ 243 ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ...
ಕೊರಟಗೆರೆ: ಕೊರೋನ ಮಹಾಮಾರಿ ಮೊದಲು ನಗರ ಪ್ರದೇಶಗಳಲ್ಲಿ ಹೆಚ್ಚು ಕಾಣಿಸಿಕೊಂಡಿತ್ತು. ಈಗ ಗ್ರಾಮೀಣ ಭಾಗಕ್ಕೂ ಹರಡಿದೆ. ಹಳ್ಳಿಗಳಲ್ಲಿ ಸಾರ್ವಜನಿಕರು ಮಾಸ್ಕ್ಗಳನ್ನ ಧರಿಸದೇ ನಿರ್ಲಕ್ಷ ಮಾಡುತ್ತಿರುವ ಕಾರಣಕ್ಕೆ ರೋಗ...
ತುಮಕೂರು : ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಗೆಲುವಿನ ನಗೆಯನ್ನು ಬೀರಿದ್ದಾರೆ. ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿಯ ರಾಜೇಶ್ ಗೌಡ ಹಾಗೂ...
ತುಮಕೂರು: ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ನ.೧೦ರಂದು ನಡೆಯಲಿದ್ದು, ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾಧಿಕಾರಿ ಡಾ.ಕೆ. ನಂದಿನಿ...
ಕೊರಟಗೆರೆ: ಸ್ನೇಹಿತರ ಜೊತೆ ಆಟವಾಡುತ್ತ ಈಜಾಡಲು ಅಕ್ಕಿರಾಂಪುರ ಕೆರೆಗೆ ತೆರಳಿದ ಯುವಕರಿಬ್ಬರು ಕೊರಟಗೆರೆ ಪಿಡ್ಲೂö್ಯಡಿ ಇಲಾಖೆಯ ಗುತ್ತಿಗೆದಾರ ಕೆರೆ ಏರಿ ಕಾಮಗಾರಿಗೆ ಪರವಾನಗಿ ಇಲ್ಲದೇ ತೆಗೆದಿರುವ 60...
ಚಿಕ್ಕನಾಯಕನಹಳ್ಳಿ : ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರ್ಟ್ರೋಯ ಹೆದ್ದಾರಿ 150 ಎ ಕಾಡೇನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ...