Sunday, 16th June 2024

ಶಿರಾ ಉಪಚುನಾವಣೆಯ ಮತ ಎಣಿಕೆಗೆ ಸಕಲ ಸಿದ್ದತೆ: ಡಾ.ಕೆ.ನಂದಿನಿ ದೇವಿ

ತುಮಕೂರು: ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ನ.೧೦ರಂದು ನಡೆಯಲಿದ್ದು, ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾಧಿಕಾರಿ ಡಾ.ಕೆ. ನಂದಿನಿ ದೇವಿ ತಿಳಿಸಿದ್ದಾರೆ. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಚುನಾವಣಾ ಮತ ಎಣಿಕೆ ನಡೆಸಲು ಆಗುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿ ದರು. ನ.10ರಂದು ಬೆಳಿಗ್ಗೆ 8 ಗಂಟೆಗೆ ಚುನಾವಣಾ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮತ ಎಣಿಕೆ ಯಂತ್ರಗಳ ಮತ ಎಣಿಕೆಗೆ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬ ಎಣಿಕೆ […]

ಮುಂದೆ ಓದಿ

ಯುವಕರಿಬ್ಬರು ಗುಂಡಿಯಲ್ಲಿ ಮುಳುಗಿ ಸಾವು

ಕೊರಟಗೆರೆ: ಸ್ನೇಹಿತರ ಜೊತೆ ಆಟವಾಡುತ್ತ ಈಜಾಡಲು ಅಕ್ಕಿರಾಂಪುರ ಕೆರೆಗೆ ತೆರಳಿದ ಯುವಕರಿಬ್ಬರು ಕೊರಟಗೆರೆ ಪಿಡ್ಲೂö್ಯಡಿ ಇಲಾಖೆಯ ಗುತ್ತಿಗೆದಾರ ಕೆರೆ ಏರಿ ಕಾಮಗಾರಿಗೆ ಪರವಾನಗಿ ಇಲ್ಲದೇ ತೆಗೆದಿರುವ 60...

ಮುಂದೆ ಓದಿ

ಸಾರಿಗೆ ಬಸ್ಸೊಂದು ಹರಿದು ಬೈಕ್ ಸವಾರ ಸಾವು

ಚಿಕ್ಕನಾಯಕನಹಳ್ಳಿ : ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರ್ಟ್ರೋಯ ಹೆದ್ದಾರಿ 150 ಎ ಕಾಡೇನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ...

ಮುಂದೆ ಓದಿ

ಮದ್ಯಪಾನ ಮಾಡಿ ಸಿನಿಮೀಯ ರೀತಿ ಟೆಂಪೋ ಚಾಲನೆ

ತುಮಕೂರು: ಚಾಲಕನೊಬ್ಬ ಮದ್ಯಪಾನ ಮಾಡಿ ಸಿನಿಮೀಯ ರೀತಿ ಟೆಂಪೋ ಚಾಲನೆ ಮಾಡಿದ ಘಟನೆ ನಗರ ಪಶ್ಚಿಮ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ನಂದಿನಿ...

ಮುಂದೆ ಓದಿ

ನೀರಿನ ಸೆಳೆತಕ್ಕೆ ಯುವಕ ಬಲಿ

ಕುಣಿಗಲ್: ಕಳೆದ ಸಾಲಿನಲ್ಲಿ ನೂತನವಾಗಿ ದುರಸ್ತಿ ಮಾಡಿದ್ದ ನಾಲೆಯಲ್ಲಿ ನೀರಿನ ಸೆಳೆತಕ್ಕೆ ಯುವಕ ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ತಾಲ್ಲೂಕಿನ ಅಮೃತೂರು ಹೋಬಳಿ...

ಮುಂದೆ ಓದಿ

error: Content is protected !!